2
May, 2026

A News 365Times Venture

2
Saturday
May, 2026

A News 365Times Venture

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಕೊಲೆ ಕೇಸ್: ಪತ್ನಿ ಪಲ್ಲವಿ ಬಂಧನ

Date:

ಬೆಂಗಳೂರು,ಏಪ್ರಿಲ್,21,2025 (www.justkannada.in):  ನಿವೃತ್ತ  ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಪಲ್ಲವಿ ಅವರನ್ನ ಹೆಚ್ ಎಸ್ ಆರ್ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಓಂ ಪ್ರಕಾಶ್  ಅವರನ್ನು ಪತ್ನಿ ಪಲ್ಲವಿ ಅವರೇ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು ನಿನ್ನೆ ಹೆಚ್ ಎಸ್ ಆರ್ ಲೇಔಟ್ ಠಾಣಾ ಪೊಲೀಸರು ಅವರನ್ನ ವಶಕ್ಕೆ ಪಡೆದಿದ್ದರು. ಇದೀಗ ವಿಚಾರಣೆ ಬಳಿಕ ಪಲ್ಲವಿ ಅವರನ್ನ ಬಂಧಿಸಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ವೇಳೆಗೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ದತೆ ನಡೆಸಿದ್ದಾರೆ.

ನಿವೃತ್ತ ಡಿಜಿ-ಐಜಿಪಿ ಓಂಪ್ರಕಾಶ್ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರ ಕಾರ್ತೀಕೇಶ್ ದೂರು ನೀಡಿದ್ದರು. ಆ ದೂರಿನನ್ವಯ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ ಯಲ್ಲಿ ಎಫ್ಐಆರ್ ದಾಖಲಾಗಿದೆ.

Key words: Retired DG-IGP, Om Prakash, murder, case, wife, arrested

The post ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಕೊಲೆ ಕೇಸ್: ಪತ್ನಿ ಪಲ್ಲವಿ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಿ: ಕುಡಿಯುವ ನೀರಿನ ಬಗ್ಗೆ ನಿರಂತರ ನಿಗಾ ವಹಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಮೇ,2,2026 (www.justkannada.in): ತಮ್ಮ ವ್ಯಾಪ್ತಿಯ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ...

ಕಲಬುರಗಿ ಡಿಸಿ ಸೇರಿ ನಾಲ್ವರು IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು,ಮೇ,2,2026 (www.justkannada.in): ಕಲಬುರಗಿ ಜಿಲ್ಲೆ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರಣಮ್ ಬಿ ಅವರನ್ನು...

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು

ಬೆಂಗಳೂರು,ಮೇ,2,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ...

ಬಿಎಸ್ ವೈ ಅಭಿಮಾನೋತ್ಸವದಿಂದ  ರಾಜಕೀಯ ಲಾಭದಾಸೆ ನನಗೆ ಇಲ್ಲ- ಬಿವೈ ವಿಜಯೇಂದ್ರ

ಮೈಸೂರು,ಮೇ,2,2026 (www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜಕಾರಣಕ್ಕೆ ಕಾಲಿಟ್ಟು 50...