24
June, 2026

A News 365Times Venture

24
Wednesday
June, 2026

A News 365Times Venture

ನೂತನ ಸಿಎಂ ಆಗುತ್ತಿರುವ ಡಿಕೆ ಶಿವಕುಮಾರ್ ಗೆ ಶುಭ ಕೋರಿದ MLC ಸಿ.ಟಿ ರವಿ

Date:

ಚಿಕ್ಕಮಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಲವೇ ಕ್ಷಣಗಳಲ್ಲಿ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡಲಿದ್ದು ಇದೀಗ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಶುಭ ಕೋರಿದ್ದಾರೆ.

ಈ ಕುರಿತು ಮಾತನಾಡಿರುವ ಎಂಎಲ್ ಸಿ ಸಿ.ಟಿ ರವಿ, ಡಿಕೆ ಶಿವಕುಮಾರ್ ಅವರಿಗೆ ಅಗಾಧವಾದ ರಾಜಕೀಯ  ಅನುಭವವಿದೆ.  ಹುರುಪು ಹುಮ್ಮಸ್ಸು ಇದೆ.  ಆದರೆ ಕೊರತೆ ಇರೋದು ಇಚ್ಛಾಶಕ್ತಿ.  ರಾಜ್ಯದ ಅಭಿವೃದ್ದಿಗೆ ಆದ್ಯತೆ ನೀಡಲಿ. ದೂರದೃಷ್ಠಿ ಯೋಜನೆಗಳನ್ನ ಜಾರಿ ಮಾಡಲಿ ಎಂದು ಹಾರೈಸಿದ್ದಾರೆ.

ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್ ಸೇರಿ ಹಲವರು ಭಾಗಿಯಾಗುತ್ತಿದ್ದಾರೆ.

Key words: MLC, CT Ravi, wishes, new CM, DK Shivakumar

The post ನೂತನ ಸಿಎಂ ಆಗುತ್ತಿರುವ ಡಿಕೆ ಶಿವಕುಮಾರ್ ಗೆ ಶುಭ ಕೋರಿದ MLC ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು

ಬೆಂಗಳೂರುಜೂನ್,24,2026 (www.justkannada.in): ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ...

ಶಾಸಕ ಪ್ರದೀಪ್ ಈಶ್ವರ್ ಟ್ರಸ್ಟ್‌ಗೆ ನಿವೇಶನ ಹಂಚಿಕೆ: ಹೈಕೋರ್ಟ್ ಯಥಾಸ್ಥಿತಿ ಆದೇಶ

  ಬೆಂಗಳೂರು, ಜೂ.24: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸೇರಿದ ಪರಿಶ್ರಮ...

ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಎಂ.ಎನ್. ಅನುಚೇತ್ ನೇಮಕ

  ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್....

OC ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ  ಅರ್ಜಿ ಸಲ್ಲಿಸಲು  ಜುಲೈ 6 ಗಡುವು

ಬೆಂಗಳೂರು,ಜೂನ್,24,2026 (www.justkannada.in):   ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ ( +ಶೇ....