3
March, 2026

A News 365Times Venture

3
Tuesday
March, 2026

A News 365Times Venture

ಪಂಚ ಗ್ಯಾರಂಟಿ ಯಶಸ್ವಿ ಹಿನ್ನೆಲೆ: ಮೇ 20 ರಂದು ಬೃಹತ್ ಸಾಧನಾ ಸಮಾವೇಶ- ಪುಷ್ಪಾ ಅಮರನಾಥ್.

Date:

ಮೈಸೂರು,ಮೇ,16,2025 (www.justkannada.in): ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಯಶಸ್ವಿ ಹಿನ್ನಲೆ, ಇದೇ ತಿಂಗಳ ಮೇ 20 ರಂದು ಗ್ಯಾರಂಟಿ ಯೋಜನೆಗಳ ಬಿಂಬಿಸುವ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದರು.

ಇಂದು ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದ ಡಾ.ಪುಷ್ಪಾ ಅಮರನಾಥ್, ಸರ್ಕಾರದಿಂದಲೇ ವಿಜಯಪುರ ಜಿಲ್ಲೆ ಹೊಸಪೇಟೆಯಲ್ಲಿ ಇದೇ ತಿಂಗಳ ಮೇ.20 ರಂದು ಸಾಧನಾ ಸಮಾವೇಶ ನಡೆಯಲಿದೆ. ರಾಜ್ಯಾದ್ಯಂತ ಈ ಸಮಾವೇಶಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಫಲಾನುಭವಿಗಳು ಆಗಮಿಸಲಿದ್ದಾರೆ. ಮೈಸೂರು ವ್ಯಾಪ್ತಿಗೆ ಬರುವ ಎಂಟು ಜಿಲ್ಲೆಗಳ ಗ್ಯಾರಂಟಿ ಅನುಷ್ಠಾನದ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಸಮಾವೇಶಕ್ಕೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಪ್ರಗತಿ ಪಥದಲ್ಲಿ ಸಾಗುತ್ತಿದೆ. ಕರ್ನಾಟಕ ಜಿಡಿಪಿಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಇದಕ್ಕೆ ಮೂಲ ಕಾರಣ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಲ್ಲಿ ಕೊಟ್ಟಂತಹ ಜನಪರ ಕಾರ್ಯಕ್ರಮಗಳು ಅಪಾರ ಯಶಸ್ಸನ್ನ ಗಳಿಸಿವೆ. ನಮ್ಮ ಸರ್ಕಾರ ಮಾಡಿದಂತಹ ಉತ್ತಮ ಕೆಲಸವನ್ನ ಜನರಿಗೆ ತಿಳಿಸುವ ಸದುದ್ದೇಶದಿಂದ ಸಾಧನ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದೆ ಎಂದು  ಪುಷ್ಪಾ ಅಮರನಾಥ್ ತಿಳಿಸಿದರು.

Key words:  Guarantee Scheme, Success, Sadhana Conference, Pushpa Amarnath.

The post ಪಂಚ ಗ್ಯಾರಂಟಿ ಯಶಸ್ವಿ ಹಿನ್ನೆಲೆ: ಮೇ 20 ರಂದು ಬೃಹತ್ ಸಾಧನಾ ಸಮಾವೇಶ- ಪುಷ್ಪಾ ಅಮರನಾಥ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...

ಯುದ್ಧ ಸಂಪೂರ್ಣ ನಿಲ್ಲುವವರೆಗೂ ಎಲ್ಲರನ್ನ ಅಲ್ಲಿಂದ ಕರೆಸುವುದು ಕಷ್ಟ- ಕೇಂದ್ರ ಸಚಿವ HDK

ಮೈಸೂರು ,ಮಾರ್ಚ್,2,2026 (www.justkannada.in): ಇರಾನ್- ಇಸ್ರೇಲ್ ನಡುವೆ ಸಂಘರ್ಷ ಕನ್ನಡಿಗರು ಸಿಲುಕಿರುವ...

ಕೆಎಸ್‌ ಐಸಿ ಕಾರ್ಖಾನೆ ಮುಚ್ಚುತ್ತಾರೆಂಬುದು ವದಂತಿ- ಕೆ.ವಿ. ಮಲ್ಲೇಶ್ ಸ್ಪಷ್ಟನೆ

ಮೈಸೂರು,ಮಾರ್ಚ್,2,2026 (www.justkannada.in): ತಿ.ನರಸೀಪುರ ಪಟ್ಟಣದ ರೇಷ್ಮೆ ನೂಲು ಉತ್ಪಾದನಾ ಘಟಕದ ಆವರಣದಲ್ಲಿ...