25
September, 2026

A News 365Times Venture

25
Friday
September, 2026

A News 365Times Venture

ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಬಹಿರಂಗ ಮಾಡಲಿ-ಶಾಸಕ ತನ್ವೀರ್ ಸೇಠ್

Date:

ಮೈಸೂರು,ಫೆಬ್ರವರಿ,27,2026 (www.justkannada.in):  ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲಿ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ತನ್ವೀರ್ ಸೇಠ್,  ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಬಹಿರಂಗ ಮಾಡಲಿ. ಚರ್ಚೆ ಆಗಿದೆ ಅಂದರೆ ಎಲ್ಲಿ ಚರ್ಚೆ ಆಗಿದೆ ಗೊತ್ತಾಗಬೇಕು.  ಚರ್ಚೆ ಆಗಿದ್ದರೆ ಯಾರ ಮುಂದೆ ಚರ್ಚೆಯಾಗಿದೆ ಎಂದು ಗೊತ್ತಾಗಬೇಕು.

ಇದು ಎಷ್ಟು ವಿಳಂಬ ಆಗುತ್ತೋ ಅಷ್ಟು ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ.  ಕೆಲವರು ಗುಂಪು ಸೇರುತ್ತಾರೆ ಸಚಿವ ಸ್ಥಾನವನ್ನೂ ಕೇಳುತ್ತಾರೆ ಎಂದು ತ‍ನ್ವೀರ್ ಸೇಠ್ ತಿಳಿಸಿದ್ದಾರೆ.

Key words: High command, power sharing, MLA, Tanveer Sait

The post ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಬಹಿರಂಗ ಮಾಡಲಿ-ಶಾಸಕ ತನ್ವೀರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪೌರಕಾರ್ಮಿಕರ ಭತ್ಯೆ ಹೆಚ್ಚಳ, ಉಪಹಾರ ಭತ್ಯೆ 35ರಿಂದ 70 ರೂ.ಗೆ ಏರಿಸಿ ಶೀಘ್ರವೇ ಆದೇಶ- ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಸೆಪ್ಟಂಬರ್‌,.25,2026 (www.justkannada.in) ಶ್ರಮದಲ್ಲೇ ಶಿವನನ್ನು ಕಾಣುವ ನಿತ್ಯ ನೈರ್ಮಲ್ಯಗಾರರು ಪೌರ...

ದಸರಾ ಮಹೋತ್ಸವ ರಥ ಮುಂದೆಯೂ ಸಾಂಗವಾಗಿ ಸಾಗಲಿ- ಲೇಖಕಿ ವೈದೇಹಿ

ಉಡುಪಿ,ಸೆಪ್ಟಂಬರ್‌,25,2026 (www.justkannada.in) ವಿಜಯನಗರ ಸಾಮ್ರಾಜ್ಯ ಕಾಲದಿಂದ ದಸರಾ ಮಹೋತ್ಸವದ ರಥ ಸಾಗುತ್ತಿದೆ....

ದಸರಾ ದೀಪಾಲಂಕಾರ ಹೆಚ್ಚು ಆಕರ್ಷಕ, ಹೊಸತನದಿಂದ ಕೂಡಿರಲಿ -ಸಚಿವ ಕೆ.ಜೆ.ಜಾರ್ಜ್

ಮೈಸೂರು, ಸೆಪ್ಟಂಬರ್‌,25, 2026 (wwww.justkannada.in) ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಮಾಡಲಾಗುವ...

ದಸರಾ ಸಂಭ್ರಮ: ಟ್ರಾಫಿಕ್ ನಿರ್ವಹಣೆಗೆ ಡಿಜಿಟಲ್ ತಂತ್ರಜ್ಞಾನ, ಸುಗಮ ಸಂಚಾರಕ್ಕೆ ಹೊಸ App.

  ಮೈಸೂರು, ಸೆ.25, 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ...