4
May, 2026

A News 365Times Venture

4
Monday
May, 2026

A News 365Times Venture

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

Date:

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು ಭರ್ಜರಿ ಜಯ ಸಾಧಿಸಿದ್ದಾರೆ.

ಬಿಜೆಪಿಯ  ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ವಿರುದ್ಧ 22,867 ಮತಗಳ ಅಂತರದಿಂದ ಗೆದ್ದಿದ್ದಾರೆ. ಈ ಗೆಲುವಿನ ಮೂಲಕ ಈ ಕ್ಷೇತ್ರವನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ.

ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್ ಮೇಟಿ  ಮತಎಣಿಕೆ ಆರಂಭದಿಂದಲೂ  ಮುನ್ನಡೆ ಕಾಯ್ದುಕೊಂಡಿದ್ದರು. ಅಂತಿಮವಾಗಿ 22,867 ಮತಗಳ ಅಂತರದಿಂದ ಗೆದ್ದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್  ಅಭ್ಯರ್ಥಿ ಉಮೇಶ ಮೇಟಿ ಅವರಿಗೆ 97,941 ಮತಗಳು ಬಿಜೆಪಿ  ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ 76,075 ಮತಗಳು ಲಭಿಸಿವೆ.

Key words: Bagalkot, by-election, congress candidate, Umesh Meti wins

The post ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ...

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ...