5
March, 2026

A News 365Times Venture

5
Thursday
March, 2026

A News 365Times Venture

ಬಾಬು ಜಗಜೀವನ್ ರಾಮ್ ಅವರಿಗೆ ಅಗೌರವ ಆರೋಪ : ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದ ಮುಖಂಡರು

Date:

ಮೈಸೂರು,ಏಪ್ರಿಲ್,6,2025 (www.justkannada.in):  ಬಾಬು ಜಗಜೀವನರಾಮ್ ಅವರಿಗೆ ಅಗೌರವ ತೋರಿದ್ದಾರೆಂದು ಆರೋಪಿಸಿ ಮುಖಂಡರು ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದ ಘಟನೆ ಹೆಚ್ ಡಿ ಕೋಟೆಯಲ್ಲಿ ನಡೆದಿದೆ.

ಹೆಚ್.ಡಿ ಕೋಟೆ ತಾಲೂಕು ಆಡಳಿತದ ವತಿಯಿಂದ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿದ್ದರು. ನಂತರ ಭಾಷಣದ ಬಳಿಕ ಮತ್ತೂಂದು ಕಾರ್ಯಕ್ರಮ ನಿಮಿತ್ತ  ಶಾಸಕ ಅನಿಲ್ ಚಿಕ್ಕಮಾದು ಕಾರ್ಯಕ್ರಮದಿಂದ ಹೊರ ನಡೆದರು.

ಕಾರ್ಯಕ್ರಮ ಮುಗಿಯದಿದ್ದರೂ ಶಾಸಕರ ಹಿಂದೆಯೇ ಬಹುಪಾಲು ಅಧಿಕಾರಿಗಳು ಹೊರ ನಡೆದರು. ಅಧಿಕಾರಿಗಳ ಈ ನಡೆಯಿಂದ ಬೇಸರಗೊಂಡ ಅಲ್ಲಿನ ಮುಖಂಡರು ತಹಶಿಲ್ದಾರ್ ಗೆ ತರಾಟೆ ತೆಗೆದುಕೊಂಡರು. , ಅಧಿಕಾರಿಗಳ ಬೇಜವಾಬ್ದಾರಿ ಕಂಡು ರಾಷ್ಟ್ರನಾಯಕನಿಗೆ ಅಗೌರವ ತೋರಿದ್ದಾರೆ ಎಂದು  ಆಕ್ರೊಶ ವ್ಯಕ್ತಪಡಿಸಿ ಕಾರ್ಯಕ್ರಮದಿಂದ ಹೊರನಡೆದ ಘಟನೆ ನಡೆಯಿತು.

ಸ್ಥಳದಲ್ಲಿದ್ದ ಕೆಲವೆ ಅಧಿಕಾರಿಗಳು ಮತ್ತು ಬೆರಳೆಣಿಕೆಯಷ್ಟು ಮುಖಂಡರೊಡನೆ ತಹಶೀಲ್ದಾರ್ ಕಾರ್ಯಕ್ರಮ ಮುಕ್ತಾಯಗೊಳಿಸಿದರು.

Key words: Babu Jagjivan Ram, disrespectful, boycotted, program

The post ಬಾಬು ಜಗಜೀವನ್ ರಾಮ್ ಅವರಿಗೆ ಅಗೌರವ ಆರೋಪ : ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದ ಮುಖಂಡರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...