2
April, 2026

A News 365Times Venture

2
Thursday
April, 2026

A News 365Times Venture

ಬಿಜೆಪಿಗೆ ಮತ ನೀಡಿ ಗೆಲ್ಲಿಸಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ- ಬಿಎಸ್ ವೈ ಮನವಿ

Date:

ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ  ಶ್ರೀನಿವಾಸ್ ದಾಸಕರಿಯಪ್ಪ ಪರ ಮತಯಾಚಿಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಗೆಲ್ಲಿಸಬೇಕಿದೆ ಬಿಜೆಪಿಗೂ ಅರ್ಯ ವೈಶ್ಯ ಸಮಾಜಕ್ಕೂ ಅವಿನಾಭಾವ ಸಂಬಂಧವಿದೆ. ಹಣದಿಂದ ಗೆಲ್ಲಬಹುದು ಎಂದು ಕಾಂಗ್ರೆಸ್ ಅಂದುಕೊಂಡಿದೆ.

ಕಾಗ್ರೆಸ್ ನವರಿಗೆ ಈ ಚುನಾವಣೆಯಲ್ಲ ತಕ್ಕ ುತ್ತರ ಕೊಡಬೇಕಿದೆ  ಎಂದು ಬಿಎಸ್  ಯಡಿಯೂರಪ್ಪ ತಿಳಿಸಿದರು.

Key words: Vote, BJP, By-election, former CM, BSY

The post ಬಿಜೆಪಿಗೆ ಮತ ನೀಡಿ ಗೆಲ್ಲಿಸಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ- ಬಿಎಸ್ ವೈ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯುದ್ದದ ಎಫೆಕ್ಟ್: ಔಷಧಿಗಳ ದರ ಏರಿಕೆಯಾದರೆ ಏನು ಮಾಡೋಕೆ ಆಗಲ್ಲ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದ ಪರಿಣಾಮವಾಗಿ ಔಷಧಿಗಳ ದರ ಏರಿಕೆಯಾದರೆ...

ಮೋದಿ ಸರ್ಕಾರ ಏ.1 ರಂದು ಜನರ ಜೇಬು ಕತ್ತರಿಸುವ ಕೆಲಸ ಮಾಡಿದೆ- ರಣದೀಪ್ ಸಿಂಗ್ ಸುರ್ಜೇವಾಲ

ಬಾಗಲಕೋಟೆ,ಏಪ್ರಿಲ್,1,2026 (www.justkannada.in):  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ  ಏಪ್ರಿಲ್ 1...

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಬಂಧನ

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ,...

ಮೈಸೂರು ಬಟ್ಟೆ ಬ್ಯಾಗ್ ಖರೀದಿ ಪ್ರಕರಣ:  ಹೈಕೋರ್ಟ್‌ನಿಂದ ತನಿಖೆಗೆ ಹಸಿರು ನಿಶಾನೆ.

  ಬೆಂಗಳೂರು. ಏ.೦೧,೨೦೨೬:  ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ...