15
March, 2026

A News 365Times Venture

15
Sunday
March, 2026

A News 365Times Venture

ಬಿಜೆಪಿಯವರಿಂದ ರಾಜಕೀಯ: ಹಿಂದುತ್ವ ತಮ್ಮ ಆಸ್ತಿ ಅಂದುಕೊಂಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಆಗಸ್ಟ್,16,2025 (www.justkannada.in):  ಧರ್ಮಸ್ಥಳ ಚಲೋ ಅಭಿಯಾನ ನಡೆಸುತ್ತಿರುವ ಬಿಜೆಪಿ ವಿರುದ್ದ  ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದು, ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಆಸ್ತಿ ಅಂದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಧರ್ಮಸ್ಥಳದ ಕುರಿತು ಅಪಪ್ರಚಾರ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಧರ್ಮಸ್ಥಳ ಚಲೋ  ನಡಸುತ್ತಿದ್ದಾರೆ.  ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎಸ್ ಐಟಿ ರಚನೆ ಮಾಡಿದಾಗ ತನಿಖೆ ಆರಂಭಕ್ಕೂ ಮೊದಲು ಬಿಜೆಪಿಯವರು ಧರ್ಮಸ್ಥಳದ ಕುರಿತು ಯಾಕೆ ಮಾತನಾಡಿಲ್ಲ. ಬಿಜೆಪಿಯವರು ಈಗ ರಾಜಕೀಯ ಮಾಡುತ್ತಿದ್ದಾರೆ. ಬಿಜೆಪಿಯವರು ಹಿಂದುತ್ವ ತಮ್ಮ ಮನೆ ಆಸ್ತಿ ಅಂತ ಅಂದುಕೊಂಡಿದ್ದಾರೆ. ಹಿಂದುತ್ವ ಯಾರ ಆಸ್ತಿಯೂ ಅಲ್ಲ ಅವರವರ ಭಕ್ತಿ ಹಾಗೂ ನಂಬಿಕೆಯ ಮೇಲೆ ಇದೆ ಎಂದು ಹರಿಹಾಯ್ದರು.

ಬಿಜೆಪಿಯವರು ರಾಜಕಾರಣ ಬಿಟ್ಟು ಬೇರೇನು ಮಾತಾಡಲ್ಲ. ಬಿಜೆಪಿಗೆ ಧರ್ಮಸ್ಥಳದ ಬಗ್ಗೆ ಪ್ರೀತಿ ಇಲ್ಲ ಬಿಜೆಪಿ ಅವರಿಗೆ ರಾಜಕಾರಣ ಮಾಡುವುದಕ್ಕೆ ಧರ್ಮಸ್ಥಳ ಬೇಕು. ಆದರೆ ನಮಗೆ ರಾಜಕಾರಣ ಮಾಡಲು ಧರ್ಮಸ್ಥಳ ಬೇಡ ಎಂದು ಚಾಟಿ ಬೀಸಿದರು.

Key words: Darmasthala case, BJP, Politics, DCM, DK Shivakumar

The post ಬಿಜೆಪಿಯವರಿಂದ ರಾಜಕೀಯ: ಹಿಂದುತ್ವ ತಮ್ಮ ಆಸ್ತಿ ಅಂದುಕೊಂಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ  13...

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆಗಳನ್ನ...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ  ಸರ್ಕಾರಿ...

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು ಪ್ರಾಣ...