4
July, 2025

A News 365Times Venture

4
Friday
July, 2025

A News 365Times Venture

ಬಿಜೆಪಿಯವರು ಗ್ಯಾರಂಟಿಗಳ ಲಾಭ ಪಡೆಯುತ್ತಿದ್ದರೂ ಕೂಡ ಟೀಕಿಸುತ್ತಿದ್ದಾರೆ- ಗೃಹ ಸಚಿವ ಪರಮೇಶ್ವರ್

Date:

ದಾವಣಗೆರೆ,ಜೂನ್,16,2025 (www.justkannada.in): ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದರೂ ಕೂಡ ಗ್ಯಾರಂಟಿ ಯೋಜನೆಗಳನ್ನೇ ಟೀಕಿಸುತ್ತಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಲೇವಡಿ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಗೆ ಸೀಮಿತವಲ್ಲ ಬಿಜೆಪಿಗರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಆದರೂ ಬಿಜೆಪಿಯವರೇ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ದಿ ಕಾರ್ಯ ಕುಂಠಿತವಾಗಿಲ್ಲ.  ಅಭಿವೃದ್ದಿ ಕಾರ್ಯಗಳಿಗೆ ಸಾವಿರಾರು ಕೋಟಿ ನೀಡಲಾಗುತ್ತಿದೆ. ಆದರೆ ವಿಪಕ್ಷಗಳು ಅನಗತ್ಯವಾಗಿ ಸರ್ಕಾರದ ವಿರುದ್ದ ಟೀಕೆ ಮಾಡುತ್ತಿವೆ ಎಂದು ಪರಮೇಶ್ವರ್ ವಾಗ್ದಾಳಿ ನಡೆಸಿದರು.vtu

Key words: BJP, criticizing, guarantees, Home Minister, Parameshwar

The post ಬಿಜೆಪಿಯವರು ಗ್ಯಾರಂಟಿಗಳ ಲಾಭ ಪಡೆಯುತ್ತಿದ್ದರೂ ಕೂಡ ಟೀಕಿಸುತ್ತಿದ್ದಾರೆ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ , ಡಿಸಿಎಂ ಅನ್ಯೂನ್ಯವಾಗಿದ್ದಾರೆ : ಏನೇ ಕುತಂತ್ರ ಮಾಡಿದ್ರು ಡಿವೈಡ್ ಆಗಲ್ಲ- ಸಚಿವ ಚಲುವರಾಯಸ್ವಾಮಿ

ಮೈಸೂರು,ಜುಲೈ,4,2025 (www.justkannada.in): ನಮ್ಮ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್...

ಆಷಾಢ ಶುಕ್ರವಾರ: ಚಾ.ಬೆಟ್ಟದ ವ್ಯವಸ್ಥೆ ಪರಿಶೀಲಿಸಿದ ಸಂಸದ ಯದುವೀರ್.

  ಮೈಸೂರು,ಜುಲೈ,3,2025 (www.justkannada.in):  ಆಷಾಢ ಮಾಸ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಮೈಸೂರು-ಕೊಡಗು...

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಕ್ಷಮೆಯಾಚಿಸಲು ರವಿ ಕುಮಾರ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಆಗ್ರಹ

ಬೆಂಗಳೂರು,ಜುಲೈ,3,2025 (www.justkannada.in):  ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು...

ಕರ್ನಾಟಕದಲ್ಲೂ ಸಾವಿರಕ್ಕೂ ಹೆಚ್ಚು ರೈತರ ಆತ್ಮಹತ್ಯೆ – ಕೇಂದ್ರ ಪ್ರಶ್ನಿಸಿದ ರಾಹುಲ್ ಗಾಂಧಿಗೆ ಆರ್.ಅಶೋಕ್​ ಟಾಂಗ್

ಬೆಂಗಳೂರು, ಜುಲೈ,3,2025 (www.justkannada.in): ಮಹಾರಾಷ್ಟ್ರದಲ್ಲಿ ಕೇವಲ 3 ತಿಂಗಳಲ್ಲಿ 767 ರೈತರು...