12
June, 2026

A News 365Times Venture

12
Friday
June, 2026

A News 365Times Venture

ಬಿಡದಿ ಟೌನ್ ಶಿಪ್ ಗೆ ಅಧಿಸೂಚನೆ: ಸರ್ಕಾರದ ವಿರುದ್ದ ಕೇಂದ್ರ ಸಚಿವ HDK ಕಿಡಿ

Date:

ಬೆಂಗಳೂರು,ಜೂನ್,12,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಇದೀಗ ಸರ್ಕಾರ ಅಂತಿಮ ನೋಟಿಫಿಕೇಷನ್ ಹೊರಡಿಸಿದ್ದು  ಟೌನ್ ಶಿಪ್ ಗೆ ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರ ಮೇಲೆ ಎಫ್ ಐಆರ್ ಹಾಕುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ,  2006ರಲ್ಲಿ ಐದು ಟೌನ್ ಶಿಪ್ ಮಾಡಬೇಕೆಂದು ನಿರ್ಧಾರ ಮಾಡಿದ್ದೆ.ಇದಕ್ಕೆ ರೈತರು ವಿರೋಧ ಮಾಡಿದ್ದರಿಂದ ಯೋಜನೆ ಸ್ಥಗಿತಗೊಳಿಸಿದೆ.  ರೈತರ ಭಾವನೆಗೆ ಬೆಲೆಕೊಟ್ಟು ಸ್ಥಗಿತ ಮಾಡಿದೆ.  ಇದೀಘ ಸರ್ಕಾರ ಅಂತಿಮ ನೋಟಿಫಿಕೇಷನ್ ಹೊರಡಿಸಿದೆ.

ಟೌನ್ ಶಿಪ್ ವಿರೋಧಿಸಿ 470 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಮಾಡಲು ಹೊರಟಿರುವ ರೈತರ ಮೇಲೆ ಎಫ್ ಐಆರ್ ಹಾಕುತ್ತಿದ್ದಾರೆ.  ಶಾಂತಿಯುತ ಪ್ರತಿಭಟನೆ ಮಾಡುವವರ ಮೇಲೆ ಪೊಲೀಸ್ ದೌರ್ಜನ್ಯ ನಡೆಯುತ್ತಿದೆ.  ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಜನಪ್ರತಿನಿಧಿಗಳು ಸೇರಿಕೊಂಡಿದ್ದಾರೆ ಎಂದು  ಹೆಚ್ ಡಿಕೆ ಕಿಡಿ ಕಾರಿದರು.

Key words: Notification, Bidadi, Township, Union Minister, HDK

The post ಬಿಡದಿ ಟೌನ್ ಶಿಪ್ ಗೆ ಅಧಿಸೂಚನೆ: ಸರ್ಕಾರದ ವಿರುದ್ದ ಕೇಂದ್ರ ಸಚಿವ HDK ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾರಂಟಿ ಬಂದ್ ಗೆ ಹುನ್ನಾರ: ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಬಂದಿಲ್ಲ- ಶ್ರೀರಾಮುಲು

 ಬೆಂಗಳೂರು,ಜೂನ್,12,2026 (www.justkannada.in):  ಗ್ಯಾರಂಟಿ ಯೋಜನೆಗಳನ್ನ ಪರಿಷ್ಕರಣೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ...

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್

ಉಡುಪಿ,ಜೂನ್,12,2026 (www.justkannada.in):  ತಮಿಳುನಾಡಿನ ಸಿಎಂ ವಿಜಯ್ ಇಂದು ಉಡುಪಿ ಜಿಲ್ಲೆ ಬೈಂದೂರು...

ಬಿಡದಿ ಟೌನ್​ ಶಿಪ್​​​ ಗೆ​ ಅಂತಿಮ ಅಧಿಸೂಚನೆ ಪ್ರಕಟಿಸಿದ ಸರ್ಕಾರ

ಬೆಂಗಳೂರು, ಜೂನ್, 12,2026 (www.justkannada.in): ರಾಜ್ಯ ಸರ್ಕಾರವು  ಬಿಡದಿ ಟೌನ್ ಶಿಪ್‌...

ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಹಂಚಿಕೆ ಆರೋಪ: ಸ್ಪಷ್ಟನೆ ಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,12,2026 (www.justkannada.in): ಹಿಂದುಳಿದ ವರ್ಗಗಳ ಸಮುದಾಯಕ್ಕೆ ಅನುದಾನ ಹಂಚಿಕೆ ಸಂಬಂಧ ಮುಖ್ಯಮಂತ್ರಿ...