1
July, 2026

A News 365Times Venture

1
Wednesday
July, 2026

A News 365Times Venture

ಬಿಡದಿ  ಟೌನ್ ಶಿಪ್ ಪ್ರಶ್ನಿಸಿ ಹೈಕೋರ್ಟ್ ಗೆ PIL

Date:

ಬೆಂಗಳೂರು,ಜೂನ್,30,2026 (www.justkannada.in): ರಾಜ್ಯ ಸರ್ಕಾರ ನಿರ್ಮಿಸಲು ಹೊರಟಿರುವ ಬಿಡದಿ ಟೌನ್ ಶಿಪ್ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಕೆಯಾಗಿದೆ.

ಮೈಸೂರಿನ ರಾಜೇಶ್ ಕೆ.ಬಿ ಎಂಬುವವರು ಬಿಡದಿ ಟೌನ್ ಶಿಪ್ ಪ್ರಶ್ನಿಸಿ  ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ.

3 ಗ್ರಾಮಗಳ ಒಟ್ಟು 519 ಎಕೆರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ  ಕೃಷಿ ಭೂಮಿಗಳ ಸ್ವಾಧೀನದಿಂದ ಜನರ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ. ಹೀಗಾಗಿ ಬಿಡದಿ ಟೌನ್ ಶಿಪ್ ಭೂಸ್ವಾಧೀನ ರದ್ದುಪಡಿಸಿ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

Key words: PIL, High Court, challenging, Bidadi Township

The post ಬಿಡದಿ  ಟೌನ್ ಶಿಪ್ ಪ್ರಶ್ನಿಸಿ ಹೈಕೋರ್ಟ್ ಗೆ PIL appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಲವು IAS ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಬೆಂಗಳೂರು, ಜೂನ್,30,2026 (www.justkannada.in): ರಾಜ್ಯ ಸರ್ಕಾರ ಮಂಗಳವಾರ ಹಲವು ಐಎಎಸ್ ಅಧಿಕಾರಿಗಳಿಗೆ...

ಜೆಡಿಎಸ್-ಬಿಜೆಪಿ ಗೂಂಡಾವರ್ತನೆ; ಸಿದ್ದು ಎದುರು ಕಣ್ಣೀರಿಟ್ಟ ಪ್ರದೀಪ್

ಬೆಂಗಳೂರು,ಜೂನ್,30,2026 (www.justkannada.in): ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ...

Mysore Traffic Signal: ಅಳವಡಿಕೆ ಬಗ್ಗೆ ಮಾಹಿತಿ ಇಲ್ಲ ಎಂದ ಪಾಲಿಕೆ..!

ಮೈಸೂರು, ಜೂನ್ 30,2026 (www.justkannada.in): ನಗರದ ವಿವಿಧ ರಸ್ತೆಗಳಲ್ಲಿ ಕಳೆದ ಮೂರು...

ಪೊಲೀಸ್ ಅಧಿಕಾರಿಗಳ ಮಾಧ್ಯಮ ಸಂಪರ್ಕಕ್ಕೆ ನಿರ್ಬಂಧ: ಡಿಜಿಪಿ ಎಂ.ಎ. ಸಲೀಂ ಸುತ್ತೋಲೆ

ಬೆಂಗಳೂರು, ಜೂನ್,29,2026 (www.justkannada.in): ಅಧಿಕೃತ ಮಾಹಿತಿಯ ಅನಧಿಕೃತ ಬಹಿರಂಗಪಡಿಸುವಿಕೆಯನ್ನು ತಡೆಯಲು ಕರ್ನಾಟಕ...