27
June, 2026

A News 365Times Venture

27
Saturday
June, 2026

A News 365Times Venture

ಬಿರುಸುಗೊಂಡ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ ಮತದಾನ: ಗಣ್ಯರಿಂದ ವೋಟಿಂಗ್

Date:

ಕೇರಳ,ಏಪ್ರಿಲ್,9,2026 (www.justkannada.in):  ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣಾ ಮತದಾನ ಇಂದು ನಡೆಯುತ್ತಿದ್ದು ವೋಟಿಂಗ್ ಬಿರುಸುಗೊಂಡಿದೆ.

ಮಧ್ಯಾಹ್ನ 1 ಗಂಟೆ ವೇಳೆಗೆ ಅಸ್ಸಾಂನಲ್ಲಿ ಶೇ 59. 57 ರಷ್ಟು, ಕೇರಳದಲ್ಲಿ ಶೇ 49.70ರಷ್ಟು ಪುದುಚೇರಿಯಲ್ಲಿ ಶೇ 56.07 ರಷ್ಟು ಮತದಾನವಾಗಿದೆ. ಕೇರಳದಲ್ಲಿ ಗಣ್ಯರು ಮತಗಟ್ಟೆಗೆ ಆಗಮಿಸಿ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ.

ಕೇರಳ ಸಿಎಂ ಪಿಣರಾಯಿ ವಿಜಯನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್,  ಎಕೆ ಆಂಟನಿ ಸೂಪರ್ ಸ್ಟಾರ್ ಮೋಹನ್ ಲಾಲ್,  ಮುಮ್ಮಟಿ, ಬಿಜೆಪಿ ನಾಯಕ ಮುರಳೀಧರನ್ ಮತದಾನ ಮಾಡಿದ್ದಾರೆ.

Key words: Voting, assembly elections, three states

The post ಬಿರುಸುಗೊಂಡ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ ಮತದಾನ: ಗಣ್ಯರಿಂದ ವೋಟಿಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ

ಶಿವಮೊಗ್ಗ,ಜೂನ್,27,2026 (www.justkannada.in):  ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್...

ಸಸಿ ನೆಡುವುದಷ್ಟೇ ಅಲ್ಲ, ಕೆಂಪೇಗೌಡರು ಕಟ್ಟಿದ ಬೆಂಗಳೂರು ಉಳಿಸುವ ಕೆಲಸ ಮಾಡಬೇಕು- ಕೇಂದ್ರ ಸಚಿವ HDK ಟಾಂಗ್

ಬೆಂಗಳೂರು,ಜೂನ್,27,2026 (www.justkannada.in):  ನಾಡಪ್ರಭು ಕೆಂಪೇಗೌಡರ ಜಯಂತಿ ವೇಳೆ ಕೇವಲ ಸಸಿ ನೆಡುವುದಷ್ಟೇ...

ನಾನು ಯಲಹಂಕದಲ್ಲೇ ನಿಂತು ಅವರನ್ನೇ ಸೋಲಿಸ್ತೇನೆ- ಸ್ವಪಕ್ಷದ ಶಾಸಕನಿಗೆ ಸಂಸದ ಕೆ.ಸುಧಾಕರ್ ತಿರುಗೇಟು

ಬೆಂಗಳೂರು,ಜೂನ್.27,2026 (www.justkannada.in):  ಯಲಹಂಕದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ...