21
September, 2026

A News 365Times Venture

21
Monday
September, 2026

A News 365Times Venture

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ ಮಂಗೇಶ್ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಆಯ್ಕೆ

Date:

ಬೆಳಗಾವಿ,ಮಾರ್ಚ್,15,2025 (www.justkannada.in):  ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಆಗಿ ಮಂಗೇಶ್ ಪವಾರ ಹಾಗೂ‌ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಆಯ್ಕೆಯಾದರು.

ಚುನಾವಣಾಧಿಕಾರಿ ಕೈ ಎತ್ತಿವ ಮೂಲಕ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಅವಕಾಶ ನೀಡಿದ್ದರು. ಮಂಗೇಶ್ ಪರವಾಗಿ 40 ಮತಗಳು ಹಾಗೂ ವಿರುದ್ಧವಾಗಿ 5 ಮತಗಳು ಹಾಗೂ ವಾಣಿ ಪರವಾಗಿ 40 ಮತಗಳು ಹಾಗೂ ವಿರುದ್ಧವಾಗಿ 19ಮತಗಳು ಬಂದಿದ್ದವು.

ಮರಾಠಿಗರಾದ ಮಂಗೇಶ 41ನೇ ವಾರ್ಡಿನ ಸದಸ್ಯ, ಕನ್ನಡತಿಯಾದ ವಾಣಿ ಅವರು 43ನೇ ವಾರ್ಡಿನ ಸದಸ್ಯೆಯಾಗಿದ್ದಾರೆ. ಈ ಮೂಲಕ 40 ಸದಸ್ಯರನ್ನು ಹೊಂದಿರುವ ಬಿಜೆಪಿ ಮತ್ತೊಮ್ಮೆ ಪಾಲಿಕೆ‌ಯ ಚುಕ್ಕಾಣಿ ‌ಹಿಡಿಯಿತು.

Key words: Belgaum Municipal Corporation, Mayor, Election

The post ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ ಮಂಗೇಶ್ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...

“ನಮ್ಮ ನಗರ ಸ್ವಚ್ಛವಾಗಿಡುವ ಕೈಗಳಿಗೆ ಆರೋಗ್ಯದ ಕಾಳಜಿ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ”

  ಮೈಸೂರು, SEP.20,2026: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಪ್ರತಿದಿನವೂ ಮುಂಚೂಣಿಯಲ್ಲಿ...

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ : ಸಿಎಂ ಡಿ.ಕೆ.ಶಿವಕುಮಾರ್

ಸಕಲೇಶಪುರ, ಸೆ 20: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ...

ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್‌, 19,2026 (www.justkannada.in) ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ...