30
May, 2026

A News 365Times Venture

30
Saturday
May, 2026

A News 365Times Venture

ಮಂತ್ರಿಗಿರಿಗಾಗಿ ಲಾಬಿ: ಸಿದ್ದರಾಮಯ್ಯರನ್ನ ಭೇಟಿಯಾದ ಸಚಿವಾಕಾಂಕ್ಷಿಗಳು

Date:

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆಯ ಗೊಂದಲ ಬಗೆಹರಿದಿದ್ದು ಇಂದು ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ.

ಈ ನಡುವೆ ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದ್ದು,  ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಶಾಸಕರು ತೀವ್ರ ಕಸರತ್ತು ನಡೆಸುತ್ತಿದ್ದಾರೆ.  ಇದೀಗ ಶಾಸಕರು, ಸಚಿವಾಕಾಂಕ್ಷಿಗಳು ಸಿದ್ದರಾಮಯ್ಯ ಅವರನ್ನ  ಭೇಟಿ ಮಾಡಿದ್ದಾರೆ.

ಶಾಸಕರಾದ ಜಮೀರ್ ಅಹ್ಮದ್ ಖಾನ್,  ಕೆ.ಜೆ ಜಾರ್ಜ್,  ಪೊನ್ನಣ್ಣ, ಬಲ್ಕೀಸ್ ಬಾನು,  ಪುಟ್ಟರಂಗಶೇಟ್ಟಿ ಸೇರಿ ಹಲವರು ಸಿದ್ದರಾಮಯ್ಯರನ್ನು ಭೇಟಿಯಾಗಿ ಚರ್ಚಿಸುತ್ತಿದ್ದಾರೆ ಎನ್ನಲಾಗಿದೆ.

Key words: ministerial post,  MLAs,  meet , Siddaramaiah

The post ಮಂತ್ರಿಗಿರಿಗಾಗಿ ಲಾಬಿ: ಸಿದ್ದರಾಮಯ್ಯರನ್ನ ಭೇಟಿಯಾದ ಸಚಿವಾಕಾಂಕ್ಷಿಗಳು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಕೆಶಿ ಜೊತೆ  14 ಮಂದಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ: ಸಂಭಾವ್ಯ ಸಚಿವರ ಪಟ್ಟಿ ಹೀಗಿದೆ..?

ಬೆಂಗಳೂರು, ಮೇ,30,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್...

ಡಿಸಿಎಂ ಹುದ್ದೆ: ಹೈಕಮಾಂಡ್ ನಿರ್ಧಾರಕ್ಕೆ ಬದ್ದ- ಶಾಸಕ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,30,2026 (www.justkannada.in):  ತಮಗೆ ಡಿಸಿಎಂ ಹುದ್ದೆ ನೀಡುವಂತೆ ತಮ್ಮ ಕಾರ್ಯಕರ್ತರು ಆಗ್ರಹಿಸುತ್ತಿರುವ...

ಖಾಸಗಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯಯೊಂದರಲ್ಲಿ  ಬಾರೀ ಅಗ್ನಿ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ನನಗೆ ಬೇಡ: ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ- ಶಾಸಕ ತನ್ವೀರ್ ಸೇಠ್

ಮೈಸೂರು,ಮೇ,29,2026 (www.justkannada.in): ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಇತ್ತ...