7
March, 2026

A News 365Times Venture

7
Saturday
March, 2026

A News 365Times Venture

ಮತಗಳ್ಳತನ ವಿರುದ್ದ ನಾಳಿನ ರಾಹುಲ್ ಗಾಂಧಿ ಪ್ರತಿಭಟನೆ ಮುಂದೂಡಿಕೆ

Date:

ಬೆಂಗಳೂರು,ಆಗಸ್ಟ್,4,2025 (www.justkannada.in):  ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಆಕ್ರಮ ನಡೆದಿದೆ ಎಂದು ಆರೋಪಿಸಿ ನಾಳೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನೆ ಆಗಸ್ಟ್ 8ಕ್ಕೆ ಮುಂದೂಡಿಕೆಯಾಗಿದೆ.

ಜಾರ್ಖಂಡ್ ಮಾಜಿ ಸಿಎಂ ಶಿಬು ಸೋರೆನ್ ನಿಧನರಾಗಿರುವ ಹಿನ್ನೆಲೆಯಲ್ಲಿ ನಾಳೆ ಫ‍್ರೀಡಂ ಪಾರ್ಕ್ ನಲ್ಲಿ ನಡೆಯಬೇಕಿದ್ದ ರಾಹುಲ್ ಗಾಂಧಿ ಪ್ರತಿಭಟನೆಯನ್ನ ಆಗಸ್ಟ್ 8ಕ್ಕೆ ಮುಂದೂಡಿಕೆ ಮಾಡಲಾಗಿದೆ. ಚುನಾವಣಾ ಆಯೋಗದ ವಿರುದ್ದ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿತ್ತು.

ಈ ಕುರಿತು ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾಳೆ ಶಿಬು ಸೊರೇನ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೆಪಿಸಿಸಿ ಎಐಸಿಸಿ ವತಿಯಿಂದ ಶಿಬು ಸೋರೆನ್ ಅವರಿಗೆಗೆ ಸಂತಾಪ ಸೂಚನೆ.  ಶಿಬು ಸೋರೆನ್ ಗೆ ಅಂತಿನ ಸಲ್ಲಿಸಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಹೋಗಲಿದ್ದಾರೆ. ಹಾಗಾಗಿ ನಾಳೆಯ ಪ್ರತಿಭಟನೆಯನ್ನ ಆಗಸ್ಟ್ 8ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದಿದ್ದಾರೆ.

Key words: Rahul Gandhi, protest, Bangalore, postponed

The post ಮತಗಳ್ಳತನ ವಿರುದ್ದ ನಾಳಿನ ರಾಹುಲ್ ಗಾಂಧಿ ಪ್ರತಿಭಟನೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,6,2026 (www.justkannada.in):  ಕೇಂದ್ರ ಸರ್ಕಾರ ಜಿ.ಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ...

ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಸಮತೋಲಿತ ಬಜೆಟ್: MLC  ಕೆ.ಶಿವಕುಮಾರ್

ಮೈಸೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿ 17ನೇ ಬಜೆಟ್...

UPSC ಪರೀಕ್ಷೆ ಫಲಿತಾಂಶ ಪ್ರಕಟ: ಅನುಜ್​ ಅಗ್ನಿಹೋತ್ರಿ ದೇಶಕ್ಕೇ ನಂ.1

ನವದೆಹಲಿ,ಮಾರ್ಚ್,6,2026 (www.justkannada.in): ಕೇಂದ್ರ ಲೋಕಸೇವಾ ಸೇವಾ ಆಯೋಗದ (ಯುಪಿಎಸ್​ಸಿ) 2025ನೇ ಸಾಲಿನ ಪರೀಕ್ಷಾ...