30
April, 2026

A News 365Times Venture

30
Thursday
April, 2026

A News 365Times Venture

ಮಳೆ ಹಾನಿ ಪ್ರದೇಶಕ್ಕೆ ಬಿಜೆಪಿ ನಾಯಕರ ಭೇಟಿ: ಸರ್ಕಾರದ ವಿರುದ್ದ ಆಕ್ರೋಶ

Date:

ಬೆಂಗಳೂರು,ಮೇ,20,2025 (www.justkannada.in): ಇತ್ತ ಭಾರಿ ಮಳೆಯಿಂದಾಗಿ ಬೆಂಗಳೂರಿನ ಜನತೆ ಸಂಕಷ್ಟಕ್ಕೆ ಸಿಲುಕಿದ್ದು ಇಂತಹ ಪರಿಸ್ಥಿತಿಯಲ್ಲಿ ಅತ್ತ ಕಾಂಗ್ರೆಸ್ ಸರ್ಕಾರ ತನ್ನ 2ವರ್ಷದ ಸಾಧನಾ ಸಮಾವೇಶ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.

ಇಂದು  ಮಳೆಹಾನಿ ಪ್ರದೇಶಗಳಿಗೆ ಬಿಜೆಪಿ ನಾಯಕರು ಭೇಟಿ  ನೀಡಿ ಪರಿಶೀಲನೆ ನಡೆಸಿದರು. ಸಿಲ್ಕ್ ಬೋರ್ಡ್ ಸುತ್ತಮುತ್ತ ಸೇರಿ ಹಲವು ಕಡೆಗಳಲ್ಲಿ ಬಿಜೆಪಿ ನಾಯಕರಾದ ಬಿವೈ ವಿಜಯೇಂದ್ರ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎನ್ ರವಿ ಕುಮಾರ್  ಶಾಸಕ ಸತೀಶ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಲ್ಲದೆ ಇದೇನಾ  ಬ್ರ್ಯಾಂಡ್ ಬೆಂಗಳುರು ಎಂದು ಪೋಸ್ಟರ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ನಾಯಕರು ಮೊದಲು ಸಮಾವೇಶ ರದ್ದು ಮಾಡಲಿ ಸಮಾವೇಶ ರದ್ದು ಮಾಡಿ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಲಿ ಎಂದು ಕಿಡಿಕಾರಿದರು.

Key words: BJP leaders, visit, rain-damaged areas

The post ಮಳೆ ಹಾನಿ ಪ್ರದೇಶಕ್ಕೆ ಬಿಜೆಪಿ ನಾಯಕರ ಭೇಟಿ: ಸರ್ಕಾರದ ವಿರುದ್ದ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...