18
March, 2026

A News 365Times Venture

18
Wednesday
March, 2026

A News 365Times Venture

ಮಾ.22 ರಂದು ‘ಡಿವಿಜಿ ಪ್ರಶಸ್ತಿ’ ಮತ್ತು ‘ಬಿಜಿಎಲ್ ಸ್ವಾಮಿ ಪ್ರಶಸ್ತಿ’ ಪ್ರದಾನ ಸಮಾರಂಭ

Date:

ಮೈಸೂರು,ಮಾರ್ಚ್,18,2026 (www.justkannada.in): ಡಿವಿಜಿ ಬಳಗ ಪ್ರತಿಷ್ಠಾನದ ವತಿಯಿಂದ ಹಿರಿಯ ವಿಜ್ಞಾನಿ ಲೇಖಕ ಕೊಳ್ಳೆಗಾಲ ಶರ್ಮಾ ಅವರಿಗೆ ಬಿಜಿಎಲ್ ಸ್ವಾಮಿ ಪ್ರಶಸ್ತಿ’ ಹಾಗೂ ಜೀವನಧರ್ಮಯೋಗ, ಮಂಕುತಿಮ್ಮನ ಕಗ್ಗ ಅಂಗ್ಲ ಅನುವಾದಕರಾದ ಕೆ.ನಟರಾಜನ್ ಅವರಿಗೆ ಡಿವಿಜಿ ಪ್ರಶಸ್ತಿ ನೀಡಿ ಗೌರವವಿಸಲಾಗುತ್ತಿದೆ.

ಮಾರ್ಚ್ 22 ರಂದು ಮೈಸೂರಿನ ಕೃಷ್ಣಮೂರ್ತಿ ಪುರಂನಲ್ಲಿರುವ ಬಿಎಸ್ಎಸ್ ವಿದ್ಯೋದಯದಲ್ಲಿ ನಡೆಯುವ ಸಮಾರಂಭದಲ್ಲಿ ಕೊಳ್ಳೆಗಾಲ ಶರ್ಮಾ ಅವರಿಗೆ ಬಿಜಿಎಲ್ ಸ್ವಾಮಿ ಪ್ರಶಸ್ತಿ’ ಕೆ.ನಟರಾಜನ್ ಅವರಿಗೆ ಡಿವಿಜಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಳ್ಳಾರಿಯ  ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರದ ಅಧ್ಯಕ್ಷ ಸ್ವಾಮಿ ಮಂಗಳನಾಥನಂದಜಿ ಆಗಮಿಸಲಿದ್ದು ವಾಣಿಜ್ಯ ಕೈಗಾರಿಕಾ ಇಲಾಖೆಯ ನಿವೃತ್ತ ತಾಂತ್ರಿಕ ನಿರ್ದೇಶಕ ಎಸ್.ಟಿ ರಾಧಕೃಷ್ಣ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ನ ಸಲಹೆಗಾರ ಡಾ.ಎಂ.ಆರ್ ಸೀತಾರಾಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಡಿವಿಜಿ ಬಳಕ ಪ್ರತಿಷ್ಠಾನದ ಸಂಸ್ಥಾಪಕ ಕನಕರಾಜು.ಸಿ ಅವರು ಉಪಸ್ಥಿತರಿರಲಿದ್ದಾರೆ.

Key words: DVG Award, BGL Swamy Award, Kollegal Sharma, K.Natarajan

The post ಮಾ.22 ರಂದು ‘ಡಿವಿಜಿ ಪ್ರಶಸ್ತಿ’ ಮತ್ತು ‘ಬಿಜಿಎಲ್ ಸ್ವಾಮಿ ಪ್ರಶಸ್ತಿ’ ಪ್ರದಾನ ಸಮಾರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೊಸ ಬಸ್ ಖರೀದಿಗೆ ಟೆಂಡರ್: ಕೊರತೆ ಇರುವ ಕಡೆ ಬಸ್ ಗಳನ್ನು ಒದಗಿಸುತ್ತೇವೆ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,18,2026 (www.justkannada.in): ನಾವು ಬಂದ ಮೇಲೆ ಸುಮಾರು 6 ಸಾವಿರ ಹೊಸ...

ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ  ಕಮರ್ಷಿಯಲ್ ಸಿಲಿಂಡರ್ ಅಭಾವವಿದೆ. ಹೋಟೆಲ್ ನವರು ಒಂದು...

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,17,2026 (www.justkannada.in): ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ ವಹಿಸಲಾಗುತ್ತದೆ...

 ‘ಸೌದೆ ಬೇಡ, ಗ್ಯಾಸ್ ಬೇಕು’ ಚಳವಳಿ: ಹೆದ್ದಾರಿ ತಡೆದು ಪ್ರತಿಭಟನೆಗೆ ವಾಟಾಳ್ ನಾಗರಾಜ್ ಕರೆ

ಬೆಂಗಳೂರು,ಮಾರ್ಚ್,17,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು...