5
May, 2026

A News 365Times Venture

5
Tuesday
May, 2026

A News 365Times Venture

ಮಾ.28ಕ್ಕೆ ಒಳಮೀಸಲಾತಿ ಬಗ್ಗೆ ಸಭೆ: ಅಂದು ಸಮಸ್ಯೆ ಬಗೆಹರಿಯುತ್ತೆ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮಾರ್ಚ್,14,2026 (www.justkannada.in): ಮಾರ್ಚ್ 28ಕ್ಕೆ ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಬಗ್ಗೆ ಸಭೆ ಕರೆದಿದ್ದಾರೆ. ಅಂದು ಸಮಸ್ಯೆ ಬಗೆಹರಿಯಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, 50 ಸಾವಿರ ಹುದ್ದೆಗಳ ಭರ್ತಿಗೆ ಸಿದ್ದತೆ ನಡೆಸಿದ್ದೇವೆ. ಪೊಲೀಸ್ ಇಲಾಖೆಯಲ್ಲಿ  8ಸಾವಿರ ಹುದ್ದೆಗಳಿವೆ ಸರ್ಕಾರ ಆದೇಶದ ಬಳಿಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದರು.

ಇನ್ನು ತುಮಕೂರು ಜಿಲ್ಲೆಗೆ ಸದ್ಯಕ್ಕೆ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ.  ವಾಣಿಜ್ಯ ಬಳಕೆಯ ಸಿಲಿಂಡರ್ ಸಮಸ್ಯೆ ಇದೆ. ಗೃಹಬಳಕೆ ಸಿಲಿಂಡರ್ ಗೆ ತೊಂದರೆ ಇಲ್ಲ ಹೋಟೆಲ್ ನವರಿಗೆ ಒಂದೆಡು ದಿನ ಸಮಸ್ಯೆಯಾಗಬಹುದು.  ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

Key words:  Meeting, internal reservation, March 28, Minister,  Parameshwar

The post ಮಾ.28ಕ್ಕೆ ಒಳಮೀಸಲಾತಿ ಬಗ್ಗೆ ಸಭೆ: ಅಂದು ಸಮಸ್ಯೆ ಬಗೆಹರಿಯುತ್ತೆ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೃಂಗೇರಿ ಅಂಚೆ ಮತಗಳನ್ನ ತಿದ್ದಿದ್ದಾರೆ: ಇದರ ವಿರುದ್ಧ ಕಾನೂನು ಹೋರಾಟ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು ,ಮೇ,5,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ  ಮರು ಮತ ಎಣಿಕೆಯಾಗಿ...

ದಾವಣಗೆರೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು: ತೊಂದರೆ ಸರಿಪಡಿಸುವ ಕೆಲಸ ಮಾಡ್ತೇವೆ-ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,5,2026 (www.justkannada.in): ದಾವಣಗೆರೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ್ದೇವೆ. ಅಲ್ಪಸಂಖ್ಯಾತರ ತೊಂದರೆ...

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್: ಅಂಚೆ ಮತಗಳನ್ನ ತಿದ್ದಲಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,5,2026 (www.justkannada.in):  ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆಗಿದೆ. ಮರು ಮತ ಎಣಿಕೆಯಲ್ಲಿ...

ದಾವಣಗೆರೆಯಲ್ಲಿ ಹೆಚ್ಚಿನ ಮತಗಳಿಂದ ಗೆಲುವು ನಿರೀಕ್ಷೆ ಮಾಡಿದ್ದವು- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಮೇ,5,2026 (www.justkannadain): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು...