21
April, 2026

A News 365Times Venture

21
Tuesday
April, 2026

A News 365Times Venture

ಮೀಸಲಾತಿ ಹೋರಾಟ ಆರಂಭ ಬಳಿಕ ಇಂತಹ ಬೆದರಿಕೆ: ತನಿಖೆ ನಡೆಯಲಿ- ಬಸವ ಜಯಮೃತ್ಯುಂಜಯ ಸ್ವಾಮೀಜಿ

Date:

ನವದೆಹಲಿ,ಏಪ್ರಿಲ್,20,2026 (www.justkannada.in):   ತಮ್ಮ ವಿರುದ್ದ ಕೇಳಿ ಬಂದಿರುವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಮೀಸಲಾತಿ ಹೋರಾಟ ಆರಂಭ ಬಳಿಕ ಇಂತಹ ಬೆದರಿಕೆಗಳು ಬರುತ್ತಿವೆ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವಜಯಮೃತ್ಯುಂಜಯ ಸ್ವಾಮೀಜಿ, ಪ್ರಕರಣ ತನಿಖೆ  ಹಂತದಲ್ಲಿದೆ. ಹೀಗಾಗಿ ಏನು  ಮಾತನಾಡಲ್ಲ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರಿಗೆ ದೂರು ನೀಡಲಾಗಿದೆ ಎಂದರು.

ಮೀಸಲಾತಿ ಹೋರಾಟ ಆರಂಭಿಸಿದ ಮೇಲೆ ಇಂತಹ ಬೆದರಿಕೆ ಬರುತ್ತಿವೆ.  ನನ್ನ ಹೋರಾಟ ಹತ್ತಿಕ್ಕಲು ಯತ್ನಿಸಲಾಗುತ್ತಿದೆ. ಸತ್ಯದ ಪರ ಹೆಜ್ಜೆ ಇಡುವಾಗ ಇವು ಸಹಜ. 12ನೇ ಶತಮಾನದಿಂದಲೂ ಇಂತಹ ಪಿತೂರಿ ನಡೆಯುತ್ತಲೇ ಇವೆ. ಈ ಬಗ್ಗೆ ತನಿಖೆ ನಡೆಯಲಿ ನನ್ನ ಹೋರಾಟ ಮುಂದುವರೆಸುತ್ತೇನೆ. ಸದ್ಯ ನಾನು ಉತ್ತರ ಭಾರತದ ಧಾರ್ಮಿಕ ಕ್ಷೇತ್ರಗಳ ಪ್ರವಾಸದಲ್ಲಿದ್ದೇನೆ ಎಂದರು.

Key words: Sexual harassment, allegations, Basava Jayamruthyunjaya Swamiji

The post ಮೀಸಲಾತಿ ಹೋರಾಟ ಆರಂಭ ಬಳಿಕ ಇಂತಹ ಬೆದರಿಕೆ: ತನಿಖೆ ನಡೆಯಲಿ- ಬಸವ ಜಯಮೃತ್ಯುಂಜಯ ಸ್ವಾಮೀಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿಯಲ್ಲಿ ರಾಜಕೀಯ: ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ- ಸಿಎಂ ಸಿದ್ದರಾಮಯ್ಯ

ಮೈಸೂರು,ಏಪ್ರಿಲ್,20,2026 (www.justkannada.in):  ಮಹಿಳಾ ಮೀಸಲಾತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ...

ಬಿಟ್ ಕಾಯಿನ್ ಮೂಲಕ ವಿದೇಶದಲ್ಲಿ ಅಕ್ರಮ ಹೂಡಿಕೆ: ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತೆ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು,ಏಪ್ರಿಲ್,20,2026 (www.justkannada.in):  ಬಿಟ್ ಕಾಯಿನ್ ಮೂಲಕ ಕಾಂಗ್ರೆಸ್ ನಾಯಕರು ವಿವಿಧ ದೇಶಗಳಲ್ಲಿ...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಆಧಿಕೃತ ಮಾಹಿತಿ ಬಂದಿಲ್ಲ- ಸ್ಪೀಕರ್ ಯುಟಿ ಖಾದರ್

ಮಂಗಳೂರು,ಏಪ್ರಿಲ್,20,2026 (www.justkannada.in):  ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ...

ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಮೋದಿ ಇಸ್ರೇ‍ಲ್ ಗೆ ಭೇಟಿ ನೀಡಿದ್ದರು- ರಾಹುಲ್ ಗಾಂಧಿ

ಚೆನ್ನೈ,ಏಪ್ರಿಲ್,20,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್...