26
April, 2026

A News 365Times Venture

26
Sunday
April, 2026

A News 365Times Venture

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ – ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಏಪ್ರಿಲ್,25,2026 (www.justkannada.in):  ರಾಜ್ಯದಲ್ಲಿ ಬಿಸಿ ತಾಪ, ಕುಡಿಯುವ ನೀರಿಗೆ ಸಮಸ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಹಳ ವರ್ಷಗಳ ನಂತರ ರಾಜ್ಯದಲ್ಲಿ ಬಿಸಿಗಾಳಿ ನೋಡುತ್ತಿದ್ದೇನೆ. ಡಿಸಸ್ಟರ್ ಮ್ಯಾನೇಜ್ ಮೆಂಟ್ ಜೊತೆ ಸಿಎಂ ಸಭೆ ಮಾಡಿದ್ದಾರೆ.  ಆರೋಗ್ಯ ಇಲಾಖೆಯಿಂದ ಎಸ್ ಒಪಿ ಮಾಡಿದ್ದಾರೆ ಬೋರ್ ವೆಲ್  ಅಣೆಕಟ್ಟುಗಳಲ್ಲಿ ನೀರು ಕಡಿಮೆ ಆಗುತ್ತಿದೆ ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಆಗಲಿದೆ ಎಂದರು.

ಹವಮಾನ ಏರುಪೇರಿನಿಂದ ಅನಾನುಕೂಲ ಆಗುತ್ತಿದೆ.  ನಮ್ಮ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ ಖಾಸಗಿ ಬೋರ್ ವೆಲ್ ಗಳನ್ನ ಬಾಡಿಗೆ ಪಡೆಯಲು ಮುಂದಾಗಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: Drinking water, problem, next, two months, Minister, Priyank Kharge

The post ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ – ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಬೆಂಗಳೂರು, ಏಪ್ರಿಲ್, 25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ...

ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್

ತುಮಕೂರು,ಏಪ್ರಿಲ್,25,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಹೈಕಮಾಂಡ್ ಸದ್ಯದಲ್ಲೇ...

ಅಲ್ಪಸಂಖ್ಯಾತರ ಓಲೈಕೆ, ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಹಿಂದೂಗಳಿಗೆ ಅಪಮಾನ- ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ

ಬೆಂಗಳೂರು,ಏಪ್ರಿಲ್,25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ...

ನಟ ಡಾ.ರಾಜ್ ಬಗ್ಗೆ ಅವನಿಗೇನು ಗೊತ್ತು: ಚೇತನ್ ಗಡಿಪಾರು ಮಾಡಿ- ಸಾ.ರಾ ಗೋವಿಂದು ಕಿಡಿ

ಬೆಂಗಳೂರು,ಏಪ್ರಿಲ್,25,2026 (www.justkannada.in):  ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ 2.5...