14
April, 2026

A News 365Times Venture

14
Tuesday
April, 2026

A News 365Times Venture

ಮುಂದಿನ ದಿನಗಳಲ್ಲಿ ಸಮಸ್ಯೆ ಸಾಧ್ಯತೆ: ಇತಿಮಿತಿಯಲ್ಲಿ ಸಿಲಿಂಡರ್ ಬಳಸಿ- ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಏಪ್ರಿಲ್,13,2026 (www.justkannada.in): ಗ್ಯಾಸ್ ಸಿಲಿಂಡರ್ ಗೆ ಮುಂದಿನ ದಿನಗಳಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ಇತಿಮಿತಿಯಲ್ಲಿ ಸಿಲಿಂಡರ್ ಬಳಸಬೇಕು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಗ್ಯಾಸ್ ಸಿಲಿಂಡರ್ ಕೇಂದ್ರದ ವ್ಯಾಪ್ತಿಗೆ ಬರುತ್ತೆ. ನಮ್ಮದೇನಿದ್ದರೂ ಸಿಲಿಂಡರ್ ವಿತರಣೆ ಮಾಡುವುದಷ್ಟೆ. ಮುಂದಿನ ದಿನಗಳಲ್ಲಿ ಸಮಸ್ಯೆ ಆಗುವ ಸಾಧ್ಯತೆ ಇದೆ. ಜನರು ಇತಿಮಿತಿಯಲ್ಲಿ ಸಿಲಿಂಡರ್ ಬಳಸಬೇಕು ಎಂದರು.

ಹಿರಿಯ ಶಾಸಕರು ದೆಹಲಿ ಪ್ರವಾಸ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಚ್ ಮುನಿಯಪ್ಪ, ಸಚಿವ ಸ್ಥಾನ ಕೇಳಲು ಅವರಿಗೆ ಅಧಿಕಾರ ಇದೆ. ಸಚಿವ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ.  ಏನೇ ತೀರ್ಮಾನ ತೆಗೆದುಕೊಂಡರೂ ನಾವು ಬದ್ದ ಎಂದು ತಿಳಿಸಿದರು.

Key words: Use, cylinders, within, limits, Minister, K.H. Muniyappa

The post ಮುಂದಿನ ದಿನಗಳಲ್ಲಿ ಸಮಸ್ಯೆ ಸಾಧ್ಯತೆ: ಇತಿಮಿತಿಯಲ್ಲಿ ಸಿಲಿಂಡರ್ ಬಳಸಿ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನು ದೆಹಲಿಗೆ ಹೋಗಲ್ಲ: ನನ್ನದೇ ಆದ ತೂಕವಿದೆ- ಶಾಸಕ ತನ್ವೀರ್ ಸೇಠ್

ಮೈಸೂರು,ಏಪ್ರಿಲ್,14,2026 (www.justkannada.in): ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್ ಭೇಟಿ...

ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ ಅಂಬೇಡ್ಕರ್ ಅವರ ಹೋರಾಟದ ಫಲ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 14,2026 (www.justkannada.in): ದೇಶಕ್ಕೆ ಸ್ವಾತಂತ್ರ್ಯ ಕಾಂಗ್ರೆಸ್ ಪಕ್ಷ ಹಾಗೂ...

ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,14,2026 (www.justkannada.in): ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ ಮಾಡಿದ್ದೇವೆ ಎಂದು...

ಕೇಂದ್ರದ ಜಿಡಿಪಿಗಿಂತ ರಾಜ್ಯದ GDP ಉತ್ತಮ ಎಂದ ಸಿಎಂಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ HDK

ಬೆಂಗಳೂರು,ಏಪ್ರಿಲ್,14,2026 (www.justkannada.in): ಕೇಂದ್ರ ಸರ್ಕಾರದ ಜಿಡಿಪಿಗಿಂತ ರಾಜ್ಯದ ಜಿಡಿಪಿ ಉತ್ತಮವಾಗಿದೆ ಎಂದು...