24
June, 2026

A News 365Times Venture

24
Wednesday
June, 2026

A News 365Times Venture

ಮೆಟ್ರೋ ಪ್ರಯಾಣ ದರ ಏರಿಕೆ: ಸಮರ್ಥಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು,ಫೆಬ್ರವರಿ,5,2026 (www.justkannada.in): ಮೆಟ್ರೋ ಪ್ರಯಾಣ ದರ ಶೇ.5 ರಷ್ಟು ಹೆಚ್ಚಳ ಮಾಡಿರುವುದನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರಿಗರಿಗೆ ಮತ್ತಷ್ಟು ಮೆಟ್ರೋ ವಿಸ್ತರಣೆ ಆಗಬೇಕಿದೆ ಇದರಿಂದ ದರ ಹೆಚ್ಚಳ ಅನಿವಾರ್ಯ.  ಬಿಎಂಆರ್ ಸಿಎಲ್ ರಾಜ್ಯ ಕೇಂದ್ರ ಸರ್ಕಾರದ ಅಂಗಸಂಸ್ಥೆಯಾಗಿದೆ  ದರ ಹೆಚ್ಚಳ ಕೇವಲ ಒಂದು ಕಡೆಯಿಂದ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಮೆಟ್ರೋ ಪ್ರಯಾಣ ದರ ಶೇ.5 ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಕೊಟ್ಟಿದ್ದು, ಫೆಬ್ರವರಿ 9 ರಿಂದ ಇದು ಜಾರಿಗೆ ಬರಲಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಅಧಿಕೃತ ಆದೇಶ ಹೊರಡಿಸಿದೆ.

Key words: Metro fare, hike,  Minister, Dinesh Gundu Rao, defends

The post ಮೆಟ್ರೋ ಪ್ರಯಾಣ ದರ ಏರಿಕೆ: ಸಮರ್ಥಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೀಟ್ ನಲ್ಲಿ ಅಕ್ರಮ: ಪ್ರತಿ ಬಾರಿ ಪ್ರಶ್ನೆ ಮಾಡಿದ್ರೂ ಯಾವುದೇ ಸುಧಾರಣೆ ಇಲ್ಲ- ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರುಗಿ,ಜೂನ್,24,2026 (www.justkannada.in): ಹಲವು ವರ್ಷಗಳಿಂದ ನೀಟ್ ನಲ್ಲಿ ಅಕ್ರಮ ನಡೆಯುತ್ತಿದೆ. ಪ್ರತಿಬಾರಿಯೂ...

ಮೈಸೂರು: ‘ಮನೆ‌ ಮನೆ ಹನುಮ’ ಕಾರ್ಯಕ್ರಮ ಚಾಲನೆ

ಮೈಸೂರು,ಜೂನ್,24,2026 (www.justkannada.in): ಮೈಸೂರಿನ ಶ್ರೀರಾಂಪುರದ ಮೂಕಾಂಬಿಕಾ ಸಮೃದ್ಧಿ ಬಡಾವಣೆಯ ಸರಸ್ವತಿ ಭಾರತೀಯ...

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...