24
April, 2026

A News 365Times Venture

24
Friday
April, 2026

A News 365Times Venture

ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆ ಆಗಬಹುದು –ಸಲೀಂ ಅಹ್ಮದ್

Date:

ಹುಬ್ಬಳ್ಳಿ,ಏಪ್ರಿಲ್,24,2026 (www.justkannada.in):  ಮೇ 20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಲೀಂ ಅಹ್ಮದ್,  ಮೇ 4ರ ಫಲಿತಾಂಶ ನಂತರ ಈ ವಿಷಯ ಚರ್ಚೆಗೆ ಬರಲಿದೆ.  ಶೇ 50 ರಷ್ಟು ಸಚಿವರನ್ನ ಪಕ್ಷದ ಕೆಲಸಕ್ಕೆ ನಿಯೋಜಿಸಬೇಕು.  ಉಳಿದವರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದೇವೆ  ಅದರೆ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ದ ಎಂದರು.

ನಾಯಕತ್ವ ಬದಲಾವಣೆ ಬಗ್ಗೆ ಮಾತಾಡದಂತೆ ಹೈಕಮಾಂಡ್ ಹೇಳಿದೆ.  ಹೀಗಾಗಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ ಎಂದು ಸಲೀಂ ಅಹ್ಮದ್ ತಿಳಿಸಿದರು.

Key words: Cabinet expansion, happen, May 20th, Salim Ahmed

The post ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆ ಆಗಬಹುದು –ಸಲೀಂ ಅಹ್ಮದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ ರಾಜ್ಯ...

ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ

ತುಮಕೂರು,ಏಪ್ರಿಲ್,24,2026 (www.justkannada.in) :  ಮೇ 5ರ ನಂತರ ರಾಜ್ಯ ರಾಜಕೀಯದಲ್ಲಿ ಕ್ರಾಂತಿ...

ಜೋಕಾಲಿ ಆಡುವಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವು

ಶಿವಮೊಗ್ಗ,ಏಪ್ರಿಲ್,24,2026 (www.justkannada.in):  ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ...

ಪರಮೇಶ್ವರ್ ವಿರುದ್ದದ ಕೇಸ್ ಗೆ ತಡೆ ಮೂಲಕ ದೂರದಾರನಿಗೆ ಹೈಕೋರ್ಟ್ ಕಪಾಳ ಮೋಕ್ಷ – ಹೆಚ್.ಎ ವೆಂಕಟೇಶ್

ಮೈಸೂರು,ಏಪ್ರಿಲ್,24,2026 (www.justkannada.in): ಗೃಹ ಸಚಿವರಾದ ಡಾ. ಜಿ ಪರಮೇಶ್ವರ  ವಿರುದ್ಧ ರಾಜಕೀಯ...