8
August, 2026

A News 365Times Venture

8
Saturday
August, 2026

A News 365Times Venture

ಮೈಸೂರಿನಲ್ಲಿಆಷಾಢ ಸಂಭ್ರಮ: ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಭಕ್ತರಿ ಅನ್ನಸಂತರ್ಪಣೆ

Date:

ಮೈಸೂರು,ಆಗಸ್ಟ್,7,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊನೆಯ ಆಷಾಢ ಸಂಭ್ರಮವಾಗಿದ್ದು ನಗರದ ಗಾಯಿತ್ರಿಪುರಂನಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.

ಗಾಯಿತ್ರಿಪುರಂನ ನಿವೃತ್ತ ಸೈನಿಕರ ಕಾಲೋನಿಯ  ಚಾಮುಂಡೇಶ್ವರಿ ದೇವಾಲಯ ಹಾಗೂ ಶ್ರೀರಾಮ ಯುವಕರ ಮತ್ತು ಹಿರಿಯರ ಸಂಘದ  ವತಿಯಿಂದ ಪ್ರಧಾನ ಅರ್ಚಕ ದರ್ಶನ್ ದೀಕ್ಷಿತ್ ಅವರ   ನೇತೃತ್ವದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಪೂರ್ಣಾಹುತಿ ಕಾರ್ಯಕ್ರಮಗಳು  ನೆರವೇರಿದವು.  ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಮಾಡಲಾಯಿತು.

ಈ ವೇಳೆ ಸಂಘದ  ಪದಾಧಿಕಾರಿಗಳ  ನೇತೃತ್ವದಲ್ಲಿ  ಅಧ್ಯಕ್ಷ ಈಶ್ವರಸಿಂಗ್, ಉಪಾಧ್ಯಕ್ಷ ರವಿಸಿಂಗ್, ಕಾರ್ಯದರ್ಶಿ ಸಿ.ಇ. ಶಿವಲಿಂಗಯ್ಯ, ಸಹ ಕಾರ್ಯದರ್ಶಿ ಎಸ್. ನಾಗರಾಜು, ಸಮಿತಿ ಸದಸ್ಯರಾದ ರವಿ (ಕೇಬಲ್), ರವಿಚಂದ್ರನ್ (ಎಸ್.ಬಿ.ಐ.), ಜಯಕುಮಾರ್, ರಾಜ, ಬಾಲಜಿಸಿಂಗ್, ಎಸ್. ಕೃಷ್ಣ, ನಾಗರಾಜು ಗುರುಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Key words: Ashada, Mysore: Special worship, Goddess Chamundeshwari, devotees

The post ಮೈಸೂರಿನಲ್ಲಿಆಷಾಢ ಸಂಭ್ರಮ: ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಭಕ್ತರಿ ಅನ್ನಸಂತರ್ಪಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸೆಂಟಮ್ ಎಲೆಕ್ಟ್ರಾನಿಕ್ಸ್ ನಿಂದ ನಾಲ್ಕು ವರ್ಷಗಳಲ್ಲಿ 500 ಕೋಟಿ ರೂ. ಹೂಡಿಕೆ-ಸಚಿವ ಎಂ. ಬಿ ಪಾಟೀಲ್

ಬೆಂಗಳೂರು,ಆಗಸ್ಟ್,7,2026 (www.justkannada.in):  ರಕ್ಷಣಾ ಉದ್ಯಮದಲ್ಲಿ ಹೆಸರು ಮಾಡಿರುವ ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು...

ಆ.13ರ  ಬಂದ್ ಮುಂದೂಡುವುದು ಸೂಕ್ತ – ಕುರುಬೂರು ಶಾಂತಕುಮಾರ್

ಮೈಸೂರು,ಆಗಸ್ಟ್,7,2026 (www.justkannada.in):  ತಮಿಳುನಾಡಿಗೆ ನೀರು ಬಿಡುದಂತೆ ಆಗ್ರಹಿಸಿ ಆಗಸ್ಟ್ 13 ರಂದು...

ಎರಡು ದಿನ ಕಳೆದ್ರೆ ಎಲ್ಲರೂ ಸುಮ್ಮನಾಗ್ತಾರೆ- ಸಚಿವ ಪುಟ್ಟರಂಗಶೆಟ್ಟಿ

ಚಾಮರಾಜನಗರ,ಆಗಸ್ಟ್,7,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಸಚಿವ ಸ್ಥಾನ ಕೈತಪ್ಪಿದ...

ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್,7,2026 (www.justkannada.in): ನಮ್ಮ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು,...