4
March, 2026

A News 365Times Venture

4
Wednesday
March, 2026

A News 365Times Venture

ಮೈಸೂರು: ಜು.1ರಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯ

Date:

ಮೈಸೂರು, ಜೂನ್,25, 2025 (www.justkannada.in): ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ (ಕೆಇಆರ್‌ಸಿ)ದ ಆದೇಶದಂತೆ ಚಾಮಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದ ವ್ಯಾಪ್ತಿಯಲ್ಲಿ 2025ರ ಜುಲೈ 1ರಿಂದ   ಹೊಸ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ (HT ಹೊರತುಪಡಿಸಿ) ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸೆಸ್ಕ್ ನಿಗದಿಪಡಿಸಿರುವ ದರದಲ್ಲಿ ರೀಟೇಲ್ ಔಟ್‌ ಲೆಟ್‌ಗಳಲ್ಲಿ ಸ್ಮಾರ್ಟ್‌ ಮೀಟರ್‌ಗಳನ್ನು ಖರೀದಿಸಿ, ವಿದ್ಯುತ್ ಸಂಪರ್ಕ ಪಡೆಯಬೇಕಿದೆ ಎಂದು ಸೆಸ್ಕ್‌ನ ಐಟಿ ಮತ್ತು ಎಂಐಎಸ್‌ ವಿಭಾಗದ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ.27ರಂದು ಗ್ರಾಹಕರ ಸಭೆ:

ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿರುವ ಕುರಿತು ಗ್ರಾಹಕರಿಗೆ ಅರಿವು ಮೂಡಿಸಲು ಜೂನ್ 27ರಂದು ಬೆಳಗ್ಗೆ 11.30ಕ್ಕೆ ನಿಗಮ ಕಚೇರಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ. ಆಸಕ್ತ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಸ್ಮಾರ್ಟ್ ಮೀಟರ್ ಅನುಷ್ಠಾನದ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.vtu

Key words: Mysore,  Smart meter, installation, mandatory, electricity connections

The post ಮೈಸೂರು: ಜು.1ರಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ...

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ...