28
August, 2026

A News 365Times Venture

28
Friday
August, 2026

A News 365Times Venture

ಮೈಸೂರು ದಸರಾ: ಅರಮನೆ ಪ್ರವೇಶ ವೇಳೆ ಗಾಬರಿಗೊಂಡ ‘ಶ್ರೀರಾಮ’ ಆನೆ

Date:

ಮೈಸೂರು,ಆಗಸ್ಟ್,28,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗುತ್ತಿದ್ದು ಈಗಾಗಲೇ ಗಜಪಡೆಯ 9 ಆನೆಗಳು ಕಾಡಿನಿಂದ ನಾಡಿಗೆ ಬಂದು ಇಂದು ಅರಮನೆ ಪ್ರವೇಶಿಸಿವೆ.

ಆಗಸ್ಟ್ 27 ರಂದು ಹುಣಸೂರು ತಾಲ್ಲೂಕು ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿತ್ತು. ಇಂದು ಮೈಸೂರು ಅರಮನೆಯನ್ನ ಗಜಪಡೆಯ ಆನೆಗಳು ಪ್ರವೇಶಿಸಿದ್ದು ಪೂಜೆ ಪುನಸ್ಕಾರದ ಮೂಲಕ ಅದ್ದೂರಿ ಸ್ವಾಗತ ಕೋರಲಾಯಿತು.

ಈ ಮಧ್ಯೆ ಇದೇ ವೇಳೆ ಶ್ರೀರಾಮ ಆನೆ ಗಾಬರಿಗೊಂಡ ಘಟನೆ ನಡೆದಿದೆ.  ಶಬ್ದ ಮತ್ತು ಜನರನ್ನು ಕಂಡು ಗಾಬರಿಗೊಂಡ ಶ್ರೀರಾಮ ಆನೆ. ಬ್ಯಾರಿಕೇಡ್ ಬೀಳಿಸಿ ಕೆಲ ಕಾಲ ಆತಂಕ ಸೃಷ್ಠಿಸಿದ ಘಟನೆ ನಡೆಯಿತು.

Key words: Mysore Dasara, Shri Rama, Elephant, panics, enters, palace

The post ಮೈಸೂರು ದಸರಾ: ಅರಮನೆ ಪ್ರವೇಶ ವೇಳೆ ಗಾಬರಿಗೊಂಡ ‘ಶ್ರೀರಾಮ’ ಆನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು, ಆಗಸ್ಟ್,27,2026 (www.justkannada.in):   ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ...

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 27,2026 (www.justkannada.in): “ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ...

ರಾಜ್ಯದ 101 ತಾಲ್ಲೂಕುಗಳು ಬರಪೀಡಿತ – ಡಿಸಿಎಂ ಪರಮೇಶ್ವರ್ ಘೋಷಣೆ

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯದ 101 ತಾಲ್ಲೂಕುಗಳು ಬರಪೀಡಿತ ಎಂದು ಕಂದಾಯ ಸಚಿವರೂ...

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ...