5
April, 2026

A News 365Times Venture

5
Sunday
April, 2026

A News 365Times Venture

ಮೈಸೂರು ಬಟ್ಟೆ ಬ್ಯಾಗ್ ಖರೀದಿ ಪ್ರಕರಣ:  ಹೈಕೋರ್ಟ್‌ನಿಂದ ತನಿಖೆಗೆ ಹಸಿರು ನಿಶಾನೆ.

Date:

 

ಬೆಂಗಳೂರು. ಏ.೦೧,೨೦೨೬:  ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ  ಪ್ರಕರಣಕ್ಕೆ  ಸಂಬಂಧಿಸಿದಂತೆ ಸೆಕ್ಷನ್ 17(ಎ) ಅಡಿ ತನಿಖೆಗೆ ಅನುಮತಿ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಈ ಸಂಬಂಧ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿದೆ. ತನಿಖೆಗೆ ಅನುಮತಿ ನಿರಾಕರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣದ ವಿವರ ಪ್ರಕಾರ, 13 ರೂ. ಬೆಲೆಯ ಬಟ್ಟೆ ಬ್ಯಾಗ್ ಅನ್ನು 52 ರೂ.ಗೆ ಖರೀದಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 7.55 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ವಕೀಲ ರವಿಚಂದ್ರೇಗೌಡ ಎನ್.ಆರ್. ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಿಸಿದ ಹೈಕೋರ್ಟ್, ತನಿಖೆಗೆ ಆದೇಶಿಸಿತು.

Key words:  Mysuru Cloth Bag Scam, IAS Officer Rohini Sindhuri, Faces Trouble, High Court Orders Probe

SUMMARY:

Mysuru Cloth Bag Scam:  High Court Orders Probe

Mysuru: IAS officer Rohini Sindhuri is facing allegations of irregularities in the procurement of cloth bags during her tenure as Mysuru Deputy Commissioner. The High Court has ordered permission for an investigation under Section 17(A), marking a significant development in the case.

The court ( A bench led by Justice M. Nagaprasanna) has directed the Under Secretary, Department of Personnel and Administrative Reforms (DPAR), to grant approval for the probe. It also quashed the State Government’s earlier decision denying sanction for investigation.

 

The post ಮೈಸೂರು ಬಟ್ಟೆ ಬ್ಯಾಗ್ ಖರೀದಿ ಪ್ರಕರಣ:  ಹೈಕೋರ್ಟ್‌ನಿಂದ ತನಿಖೆಗೆ ಹಸಿರು ನಿಶಾನೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಗದೆ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ದ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ...

IPL ಟಿಕೆಟ್ ಗಾಗಿ ಭಿಕ್ಷೆ ಬೇಡುತ್ತಿದ್ದಾರೆ: ಶಾಸಕರಿಗೆ ನಾಚಿಕೆಯಾಗಬೇಕು-ಡಿ.ವಿ ಸದಾನಂದಗೌಡ

ಬೆಂಗಳೂರು,ಏಪ್ರಿಲ್,4,2026 (www.justkannada.in):  ನಾಳೆ ನಡೆಯಲಿರುವ ಐಪಿಎಲ್  ಆರ್ ಸಿಬಿ ವರ್ಸಸ್ ಸಿಎಸ್...

MYSORE: 2113 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ—ಡ್ರೋನ್ ಸರ್ವೆಗೆ ಚಾಲನೆ

  ಮೈಸೂರು, ಏ.04: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ವ್ಯಾಪ್ತಿಯಲ್ಲಿ ದೊಡ್ಡಮಾರಗೌಡನಹಳ್ಳಿ, ಕಮರವಳ್ಳಿ,...

ಗ್ಯಾಸ್ ಅಭಾವ: ಕೇಂದ್ರ ಸರ್ಕಾರವೇ ಸರಿಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್...