23
April, 2026

A News 365Times Venture

23
Thursday
April, 2026

A News 365Times Venture

ಮೋದಿ ಬಗ್ಗೆ ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಭಿತ್ತಿಪತ್ರ ಹಿಡಿದು ಆಕ್ರೋಶ

Date:

ಬೆಂಗಳೂರು,ಏಪ್ರಿಲ್,23,2026 (www.justkannada.in):  ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿ ನಾಯಕರು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ, ಶಾಸಕರು, ಸಂಸದರು ಎಂಎಲ್ ಸಿಗಳು ಸೇರಿ ಹಲವು ಮುಖಂಡರು ಭಾಗಿಯಾಗಿದ್ದರು.

Key words: BJP, protests, against, Mallikarjuna Kharge, statement

The post ಮೋದಿ ಬಗ್ಗೆ ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಭಿತ್ತಿಪತ್ರ ಹಿಡಿದು ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ –ಹೆಚ್ ಡಿ ಕೋಟೆ ಪ್ರಥಮ, ಪರಿಶ್ರಮಕ್ಕೆ ಫಲ

 ಮೈಸೂರು,ಏಪ್ರಿಲ್,23,2026 (www.justkannada.in): ಮೈಸೂರು ಜಿಲ್ಲೆಯಲ್ಲಿ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶದಲ್ಲಿ...

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಕೇಸ್: ಕುಟ್ಟ ಹೋಂ ಸ್ಟೇ ಪರವಾನಗಿ ರದ್ದು

ಕೊಡಗು,ಏಪ್ರಿಲ್,23,2026 (www.justkannada.in):  ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು...

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್

ಬೆಂಗಳೂರು,ಏಪ್ರಿಲ್,22,2026 (www.justkannada.in): ಪ್ರಧಾನಿ ಮೋದಿ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ...

1.70 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್ ಸ್ಟೇಬಲ್

ಬಾಗಲಕೋಟೆ,ಏಪ್ರಿಲ್,22,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್,...