2
April, 2026

A News 365Times Venture

2
Thursday
April, 2026

A News 365Times Venture

ಮೋದಿ ಸರ್ಕಾರ ಏ.1 ರಂದು ಜನರ ಜೇಬು ಕತ್ತರಿಸುವ ಕೆಲಸ ಮಾಡಿದೆ- ರಣದೀಪ್ ಸಿಂಗ್ ಸುರ್ಜೇವಾಲ

Date:

ಬಾಗಲಕೋಟೆ,ಏಪ್ರಿಲ್,1,2026 (www.justkannada.in):  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ  ಏಪ್ರಿಲ್ 1 ರಂದು ಜನರ ಜೇಬು ಕತ್ತರಿಸುವ ಕೆಲಸ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್  ಸುರ್ಜೇವಾಲ ವಾಗ್ದಾಳಿ ನಡೆಸಿದರು.

ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ರಾಜ್ಯದ ಎರಡು ವಿಚಾರದ ಮೇಲೆ ಉಪಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ವಿಕಾಸ, ಜನಕಲ್ಯಾಣದ ಮೇಲೆ ಚುನಾವಣೆ ಎದುರಿಸುತ್ತಿದೆ. ದ್ವೇಷ ಒಡೆದು ಆಳುವ ನೀತಿ ಮೇಲೆ ಬಿಜೆಪಿ ಚುನಾವಣೆ ಮಾಡುತ್ತಿದೆ. ಗ್ಯಾರಂಟಿ ಯೋಜನೆ ರದ್ದು ಮಾಡುವುದು ಬಿಜೆಪಿ ಅಜೆಂಡಾ ಎಂದು ಕಿಡಿಕಾರಿದರು.

ಏಪ್ರಿಲ್ 1ಕ್ಕೆ ಆಂಗ್ಲರು  ಏಪ್ರಿಲ್ ಫೂಲ್ ಎಂದು ಕರೆಯುತ್ತಿದ್ದರು ಅದರೆ ನಾವು ಹಾಗೆ ಕರೆಯುವುದಿಲ್ಲ ಮೋದಿ ಸರ್ಕಾರ ಏ. 1 ರಂದು ಜನರ ಜೇಬು ಕತ್ತರಿಸುವ ಕೆಲಸ  ಮಾಡಿದೆ. ಬಸ್, ರೈಲ್ವೆ ನಿಲ್ದಾಣದಲ್ಲಿ ಜೇಬುಗಳ್ಳರಿದ್ದಾರೆ ಎಂದು ಬರೆದಿರುತ್ತೆ. ನಾವು ಬಿಜೆಪಿ ಕಿಸೆ ಕಳ್ಳತನ ಮಾಡುತ್ತಿದೆ ಹುಷಾರಾಗಿರಿ ಎಂದು ಹೇಳುತ್ತಿದ್ದೇವೆ.  ಆ ಕೆಲಸಕ್ಕಾಗಿ ಬಿಜೆಪಿಗರು ಏಪ್ರಿಲ್ 1 ತಾರೀಖು  ಮೀಸಲಿಟ್ಟಿದ್ದಾರೆ.  3ನೇ ಬಾರಿಗೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಇದೇ ಮೊದಲ ಬಾರಿಗೆ ಗ್ಯಾಸ್ ಸಿಲಿಂಡರ್ 2 ಸಾವಿರ ರೂ.  ದಾಟಿದೆ  ಎಂದು ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

Key words: Modi government, people, pockets, April 1, Randeep Singh Surjewala

The post ಮೋದಿ ಸರ್ಕಾರ ಏ.1 ರಂದು ಜನರ ಜೇಬು ಕತ್ತರಿಸುವ ಕೆಲಸ ಮಾಡಿದೆ- ರಣದೀಪ್ ಸಿಂಗ್ ಸುರ್ಜೇವಾಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿಗೆ ಮತ ನೀಡಿ ಗೆಲ್ಲಿಸಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ- ಬಿಎಸ್ ವೈ ಮನವಿ

ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕಿದೆ...

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಬಂಧನ

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ,...

ಮೈಸೂರು ಬಟ್ಟೆ ಬ್ಯಾಗ್ ಖರೀದಿ ಪ್ರಕರಣ:  ಹೈಕೋರ್ಟ್‌ನಿಂದ ತನಿಖೆಗೆ ಹಸಿರು ನಿಶಾನೆ.

  ಬೆಂಗಳೂರು. ಏ.೦೧,೨೦೨೬:  ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ...

ಅಪಘಾತದಲ್ಲಿ ಕಾರು  ಹೊತ್ತಿ ಉರಿದು ಮೂವರು ಸಜೀವ ದಹನ

ತುಮಕೂರು,ಏಪ್ರಿಲ್,1,2026 (www.justkannada.in):  ಸೇತುವೆ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಬಳಿಕ ಹೊತ್ತಿ ಉರಿದು...