2
June, 2026

A News 365Times Venture

2
Tuesday
June, 2026

A News 365Times Venture

ಯತೀಂದ್ರ ಸಿದ್ದರಾಮಯ್ಯರನ್ನು ಡಿಸಿಎಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

Date:

ಮೈಸೂರು,ಜೂನ್,2,2026 (www.justkannada.in):  ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ಉಪಮುಖ್ಯಮಂತ್ರಿ ಮಾಡಿ ಎಂದು ಆಗ್ರಹಿಸಿ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

ಯೂತ್ ಕಾಂಗ್ರೆಸ್ ಕಾರ್ಯಕರ್ತರು  ನಗರದ ರಾಮಸ್ವಾಮಿ ವೃತ್ತದ ಬಳಿ ಪ್ರತಿಭಟನೆ ನಡೆಸಿ ಯತೀಂದ್ರ ಸಿದ್ದರಾಮಯ್ಯರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ ಘೋಷಣೆ ಕೂಗಿದರು.

ಸಿದ್ದರಾಂಯ್ಯ ಪುತ್ರ ಪರೆ  ಮೈಸೂರು ರಾಂಸ್ವಾಇ ವೃತ್ತದಲ್ಲಿ ಯೂಥ್ ಖಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಯತೀಂಧ್ರರನ್ನ ಡಿಸಿಎಂ ಮಾಡಿ ಎಂಉ ಆಗ್ರಹ .ಸಿದ್ದರಾಯ್ಯ ಪುತ್ರನ ಪರ ಪ್ರತಿಭಟನೆ

ನಾಳೆ ರಾಜ್ಯದ ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ನೂತನ ಸಿಎಂ ಡಿಕೆ ಶಿವಕುಮಾರ್ ಜೊತೆ ಹಲವು ಸಚವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಮಧ್ಯೆ ಯತೀಂದ್ರ ಸಿದ್ದರಾಮಯ್ಯರಿಗೂ ಸಚಿವ ಸ್ಥಾನ ಖಚಿತ ಎನ್ನಲಾಗುತ್ತಿದೆ.

Key words: Protest, Yathindra Siddaramaiah, DCM, Mysore

The post ಯತೀಂದ್ರ ಸಿದ್ದರಾಮಯ್ಯರನ್ನು ಡಿಸಿಎಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಾಮರಾಜನಗರದಲ್ಲಿ ಜಯದೇವದಿಂದ ವಾರಕ್ಕೊಮ್ಮೆ ಹೃದಯ ತಪಾಸಣೆಗೆ ಚಿಂತನೆ -ಡಾ. ಬಿ. ದಿನೇಶ್

ಮೈಸೂರು, ಜೂನ್,2,2026 (www.justkannada.in):  ಜಯದೇವ ಹೃದ್ರೋಗ ಸಂಸ್ಥೆಯಿಂದ ಚಾಮರಾಜನಗರ ವೈದ್ಯಕೀಯ ಕಾಲೇಜು...

IPLಗೂ ಡಾ. ರಾಜ್ ಕುಟುಂಬಕ್ಕೂ ವಿಶೇಷ ನಂಟು? ಕಾಕತಾಳೀಯವಾದರೂ ಕುತೂಹಲ ಮೂಡಿಸಿದ ಸಂಗತಿಗಳು!

  ಬೆಂಗಳೂರು, ಜೂ.೦೨,೨೦೨೬: ಕ್ರಿಕೆಟ್ ಅಭಿಮಾನಿಗಳ ಹಬ್ಬವೆಂದೇ ಕರೆಯಲಾಗುವ ಐಪಿಎಲ್‌ ಟ್ರೋಫಿ ಗೆಲುವಿನ...

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: KUWJ ಸ್ವಾಗತ

ಬೆಂಗಳೂರು,ಜೂನ್,2,2026 (www.justkannada.in):  ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ...

“ಗಂಭೀರ ನೋಟ, ಸರಳ ಉಡುಗೆ: ನಟ ದರ್ಶನ್ ಅವರ ಹೊಸ ಫೋಟೋ ವೈರಲ್”

ಬೆಂಗಳೂರು,ಜೂನ್,3,2026 (www.justkannada.in):  ಕನ್ನಡ ಚಿತ್ರರಂಗದ ನಟ ದರ್ಶನ್ ಅವರ ಹೊಸ ಫೋಟೋ...