27
June, 2026

A News 365Times Venture

27
Saturday
June, 2026

A News 365Times Venture

ಯಾವ ಸರ್ಕಾರ ಬಂದ್ರೂ ಗ್ಯಾರಂಟಿ ನಿಲ್ಲಿಸಲು ಸಾಧ್ಯವಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

Date:

ದಾವಣಗೆರೆ,ಏಪ್ರಿಲ್,7,2026 (www.justkannada.in):  ಯಾವ ಸರ್ಕಾರ ಅಧಿಕಾರಕ್ಕೆ ಬಂದರೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ  ರೋಡ್ ಶೋ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿ ಮತಯಾಚಿಸಿದರು. ರೋಡ್ ಶೋ ಅಂತ್ಯವಾಗಿದ್ದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿಯ ನಿಜಬಣ್ಣ ಜನರಿಗೆ ಗೊತ್ತಿದೆ. ಗ್ಯಾರಂಟಿ ಕೊಡಬಾರದು ಎಂದು ಬಿಜೆಪಿ ಕೋರ್ಟ್ ಗೆ ಹೋದರು. ಆದರೆ ಕೋರ್ಟ್ ಗ್ಯಾರಂಟಿಯನ್ನ ಹೊಸ ಯೋಜನೆ ಅಲ್ಲ ಎಂದು ನೋಟೀಸ್ ಕೊಟ್ಟಿದೆ. ಯಾವ ಸರ್ಕಾರ ಬಂದರೂ ಗ್ಯಾರಂಟಿ ನಿಲ್ಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

Key words: Davanagere, By-election, guarantee, DCM, DK Shivakumar

The post ಯಾವ ಸರ್ಕಾರ ಬಂದ್ರೂ ಗ್ಯಾರಂಟಿ ನಿಲ್ಲಿಸಲು ಸಾಧ್ಯವಿಲ್ಲ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು

ರಾಮನಗರ,ಜೂನ್,27,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರ ಸಂಬಂಧ ರೈತರಿಗೆ...

ಬಿಡದಿ ಟೌನ್ ಶಿಪ್: ಸಿಎಂ  ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ- ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ...

35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ

ಬೆಂಗಳೂರು,ಜೂನ್,27,2026 (www.justkannada.in): ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ...

ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ

ಶಿವಮೊಗ್ಗ,ಜೂನ್,27,2026 (www.justkannada.in):  ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್...