10
March, 2026

A News 365Times Venture

10
Tuesday
March, 2026

A News 365Times Venture

ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಇಡಿ ಅಧಿಕಾರಿಗಳಿಂದ 8 ಕಡೆ ದಾಳಿ, ಪರಿಶೀಲನೆ

Date:

ಬೆಂಗಳೂರು,ಮಾರ್ಚ್,13,2025 (www.justkannada.in):  ನಟಿ ರನ್ಯಾರಾವ್ ಚಿನ್ನ ಕಳ್ಳಸಾಗಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಡಿ ಅಧಿಕಾರಿಗಳ ಎಂಟ್ರಿ ಕೊಟ್ಟಿದ್ದು ಬೆಂಗಳೂರಿನ 8 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಸಿಲುಕಿ ನಟಿ ರನ್ಯಾರಾವ್ ನ್ಯಾಯಾಂಗ ಬಂಧನದಲ್ಲಿದ್ದು ಇದೀಗ ಪ್ರಕರಣ ಸಂಬಂಧ ರನ್ಯಾರಾವ್ ಮತ್ತು ಪತಿ ಜತಿನ್ ಗೆ ಸೇರಿದ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಕೋರಮಂಗಲ, ಇಂದಿರಾನಗರ ಸೇರಿದಂತೆ 8 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ ಪರಿಶೀಲಿಸಿದ್ದಾರೆ. ಪ್ರಕರಣ ಸಂಬಂಧ ಸಿಬಿಐ ಬಳಿಕ ಇದೀಗ ಇಡಿಯಿಂದಲೂ ತನಿಖೆ ಆರಂಭವಾಗಿದೆ.

Key words: Ranya Rao,  gold smuggling, case, ED, raid

The post ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಇಡಿ ಅಧಿಕಾರಿಗಳಿಂದ 8 ಕಡೆ ದಾಳಿ, ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...