29
June, 2026

A News 365Times Venture

29
Monday
June, 2026

A News 365Times Venture

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

Date:

ಮೈಸೂರು,ಮೇ,14,2025 (www.justkannada.in): ರಾಜ್ಯಸಚಿವ ಸಂಪುಟ ಪುನರಚನೆ ಕುರಿತು ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಸುಳಿವು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಚಿವ ತನ್ವೀರ್ ಸೇಠ್,  ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಕಾರ್ಯಕರ್ತರಿಗಂತು ಆ ಆಸೆ ಇದೆ. ನಮ್ಮ ನಾಯಕರು ಮಂತ್ರಿ ಆಗಬೇಕು ಎಂಬ ಆಸೆ ಇದೆ. ಶೀಘ್ರದಲ್ಲೇ ಪಕ್ಷದ ಕಾರ್ಯಕರ್ತರ ಆಸೆ ನೆರವೇರಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದು ಈ ಮಧ್ಯೆಯೇ ಸಚಿವ ಸಂಪುಟ ಪುನರಚನೆ ಕೂಗು ಕೇಳಿದೆ.

Key words: MLA , Tanvir Sait, state cabinet Restructure

The post ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಕೆಶಿ ಸಿಎಂ ಆದ್ಮೇಲೆ HDK ಬಹಳ ಆ್ಯಕ್ಟಿವ್ ಆಗಿದ್ದಾರೆ- ಶಾಸಕ HC ಬಾಲಕೃಷ್ಣ

ಬೆಂಗಳೂರು,ಜೂನ್,29,2026 (www.justkannada.in): ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಕೇಂದ್ರ ಸಚಿವ...

ಆಡಿಯೋ ವೈರಲ್ ವಿಚಾರ: ನಾನು ಏನೂ ಮಾತನಾಡಲ್ಲ- ಮಾಜಿ ಸಿಎಂ ಸದಾನಂದಗೌಡ

ಬೆಂಗಳೂರು,ಜೂನ್,29,2026 (www.justkannada.in): ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ತೆಗೆದುಹಾಕುವಂತೆ ದೆಹಲಿ...

ಮಾದಪ್ಪನ ದರ್ಶನ ಪಡೆದು ಬರ್ತಿದ್ದಾಗ ಬಸ್ ಬಲ್ಟಿ: 10  ಮಂದಿಯ ಸ್ಥಿತಿ ಗಂಭೀರ

ಚಾಮರಾಜನಗರ,ಜೂನ್,29,2026 (www.justkannada.in):   ಮಲೇ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು...

ವಿದ್ಯುತ್ ನಿಗಮಗಳ ಖಾಸಗೀಕರಣ ಬೇಡ ಎನ್ನುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಜೂನ್,29,2026 (www.justkannada.in): “ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ...