21
September, 2026

A News 365Times Venture

21
Monday
September, 2026

A News 365Times Venture

ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿ ಸಿಎಂ: ಗ್ಯಾರಂಟಿ ನಿಲ್ಲಿಸುವ ಲಕ್ಷಣ ಕಾಣುತ್ತಿದೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಫೆಬ್ರವರಿ,24,2025 (www.justkannada.in): ರಾಜ್ಯ ಸರ್ಕಾರದಿಂದ ಗೃಹಜ್ಯೋತಿ ಬಿಲ್ ವಸೂಲಿಗೆ ಪ್ರಸ್ತಾ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ  ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡಬೇಕಿದೆ. ಸಿಎಂ ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿದ್ದಾರೆ.  ಆಲ್ ಇಸ್ ವೆಲ್ ಎಂಬ ಭಾವನೆಯಿಂದ ಸಿಎಂ ಸಿದ್ದರಾಮಯ್ಯ ಹೊರಬರಬೇಕು. ಸಾರಿಗೆ ಸಂಸ್ಥೆಗೆ 7 ಸಾವಿರ ಕೋಟಿ ರೂ. ಕೊಡಬೇಕು. ರಾಜ್ಯದಲ್ಲಿ ಗ್ಯಾರಂಟಿ ನಿಲ್ಲಿಸುವ ಲಕ್ಷಣ ಕಾಣುತ್ತಿದೆ. ಎಲ್ಲಾ ಇಲಾಖೆಗಳು ಬಾಗಿಲು ಮುಚ್ಚುವ ಸ್ಥಿತಿ ಬಂದಿದೆ.  ಎಲ್ಲವನ್ನೂ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.

Key words: CM, stopping, guarantee, BY Vijayendra

The post ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿ ಸಿಎಂ: ಗ್ಯಾರಂಟಿ ನಿಲ್ಲಿಸುವ ಲಕ್ಷಣ ಕಾಣುತ್ತಿದೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಸಿ ಮತ್ತು ಒಣ ಕಸವನ್ನು ‌ಮೂಲದಲ್ಲೇ ಬೇರ್ಪಡಿಸುವ ಬಗ್ಗೆ ಜಾಗೃತಿ ಮೂಡಿಸಿ- ಸಿ. ಶಂಕರ ಅಂಕನಶೆಟ್ಟಿಪುರ

ಮೈಸೂರು, ಸೆಪ್ಟಂಬರ್‌, 21,2026 (www.justkannada.in): ಸಾರ್ವಜನಿಕರು ಕಸವನ್ನು ಪೌರಕಾರ್ಮಿಕರಿಗೆ ನೀಡುವ ಮೊದಲೇ...

ಒಬ್ಬ ನಿರಪರಾಧಿಯ ರಾಜೀನಾಮೆ ಪಡೆದಿದ್ದೇನೆ- ಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ...

ಚಾಮುಂಡಿ ಬೆಟ್ಟದಲ್ಲಿ ಮದ್ಯ ಸೇವಿಸಿ ಹುಚ್ಚಾಟ: ಯುವಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಮೈಸೂರು, ಸೆಪ್ಟಂಬರ್‌,21,2026 (www.justkannada.in) ಮೈಸೂರಿನ :ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ...

ಇಂದಿನಿಂದ ಮೂರು ದಿನಗಳ ಕಾಲ ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲ ವಿಶೇಷ...