12
March, 2026

A News 365Times Venture

12
Thursday
March, 2026

A News 365Times Venture

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

Date:

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ ಮೀಸಲಾತಿ ಗೊಂದಲದಿಂದಾಗಿ ಸುಮಾರು ಎರಡು ವರ್ಷಗಳಿಂದ  ನೇಮಕಾತಿ ಆಗದ ಹಿನ್ನೆಲೆಯಲ್ಲಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ದ ಬೃಹತ್ ಹೋರಾಟ ಬೆನ್ನಲ್ಲೆ 56 ಸಾವಿರ ಹುದ್ದೆ ಭರ್ತಿಗೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಈ ಕುರಿತು ಇದೀಗ ವಿಧಾನ ಪರಿಷತ್ ಯಲ್ಲಿ ಪ್ರಸ್ತಾಪವಾಗಿದೆ.

ಈ ಸಂಬಂಧ ಪ್ರಸ್ತಾಪಿಸಿದ ಎಂಎಲ್ ಸಿ ನಮೋಶಿ, ವಿವಿಧ ಇಲಾಖೆಯಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಒಳಮೀಸಲಾತಿ ಕಾರಣಕ್ಕೆ ಹುದ್ದೆಗಳು ಭರ್ತಿಯಾಗುತ್ತಿಲ್ಲ  ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಭಾನಾಯಕ ಎನ್ ಎಸ್ ಬೋಸರಾಜು, ಈಗಾಗಾಲೇ ಖಾಲಿ ಹುದ್ದೆಗಳನ್ನ ತುಂಬಲು ಕ್ರಮ ವಹಿಸಲಾಗುತ್ತಿದೆ.  371ಜೆ ಪ್ರಕಾರ ನೇಮಕಾತಿ ಆಗುತ್ತಿಲ್ಲ ಅಂತಾ ಹೇಳುತ್ತಿದ್ದಾರೆ.  ಈಗಾಗಲೇ ಅಧಿಕಾರಿಗಳನ್ನ ಕರೆದು ಮಾತನಾಡಿದ್ದೇವೆ ಈ ತಿಂಗಳಲ್ಲೆ ವಿಶೇಷ ಸಚಿವ ಸಂಪುಟ ಸಭೆ ಇದೆ ಚರ್ಚೆ ಮಾಢುತ್ತೇವೆ ಎಂದರು.

Key words: 2.84 lakh, government, posts,fill, N.S. Bosaraju

The post ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...

ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ...

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ...