16
February, 2026

A News 365Times Venture

16
Monday
February, 2026

A News 365Times Venture

ರಾಹುಲ್ ಗಾಂಧಿ ಆರೋಪದಲ್ಲಿ ಯಾವುದೇ ಹುರುಳಿಲ್ಲ- ಸಂಸದ ಜಗದೀಶ್ ಶೆಟ್ಟರ್

Date:

ಬೆಳಗಾವಿ, ಆಗಸ್ಟ್,9,2025 (www.justkannada.in):  ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಎಂದು ರಾಹುಲ್ ಗಾಂಧಿ ಆರೋಪಿಸಿರುವುದರಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್,  ಅಧಿವೇಶನ ನಡೆಸಲು ಕಾಂಗ್ರೆಸ್ ನವರು ಬಿಡುತ್ತಿಲ್ಲ.  ಸಂಸತ್ ನಲ್ಲಿ ಪ್ರಸ್ತಾಪಿಸುವ ವಿಚಾರವನ್ನು ಬೀದಿಯಲ್ಲಿ  ಹೇಳುತ್ತಿದ್ದಾರೆ. ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಎಂದಿದ್ದಾರೆ.  ರಾಹುಲ್ ಗಾಂಧಿಗೆ ಸಾಮಾನ್ಯ ಜ್ಞಾನವೂ ಇಲ್ಲ ರಾಹುಲ್ ನಡವಳಿಕೆ ನೋಡಿದರೆ  ಅಪ್ರಬುದ್ದನಂತೆ ಕಾಣುತ್ತದೆ ಎಂದು ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಕೋರ್ಟ್ ಗೆ ಹೋಗಬೇಕಿತ್ತು.  ಕೋರ್ಟ್ ಗೆ ಹೋದರೆ ಜಯ ಸಿಗಲ್ಲ ಎನ್ನುವುದು ಗೊತ್ತಿದೆ ಈ ಬಗ್ಗೆ ಚುನಾವಣಾ ಆಯೋಗ ದಾಖಲೆ ಕೇಳಿದರೆ ಕೊಟ್ಟಿಲ್ಲ. ವಿಪಕ್ಷ ನಾಯಕ ರಾಹುಲ್ ಮಾಡುತ್ತಿರುವುದು ಹುಚ್ಚಾಟ. ರಾಹುಲ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.

Key words: Illegal voting, Rahul Gandhi, allegations, MP Jagadish Shettar

 

The post ರಾಹುಲ್ ಗಾಂಧಿ ಆರೋಪದಲ್ಲಿ ಯಾವುದೇ ಹುರುಳಿಲ್ಲ- ಸಂಸದ ಜಗದೀಶ್ ಶೆಟ್ಟರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಬೆಂಗಳೂರು, ಫೆಬ್ರವರಿ ,16,2026 (www.justkannada.in): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ...

17 ಬಾರಿ ಬಜೆಟ್ ಮಂಡಿಸಿದ ಸಿಎಂಗೆ ಈಗ ಪ್ರವಾಸ ಬೇಕಾ? ಮಾಜಿ ಶಾಸಕ ಸಾ.ರಾ ಮಹೇಶ್ ಕಿಡಿ

ಮೈಸೂರು,ಫೆಬ್ರವರಿ,16,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾಗುತ್ತಿರುವ ವೇಳೆಯೇ ಕಾಂಗ್ರೆಸ್...

ಸಿಎಂ ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆಗೆ ಮಹತ್ವ ಬೇಡ-ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ,ಫೆಬ್ರವರಿ,16,2026 (www.justkannada.in):  ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದು ಸಿಎಂ ಮತ್ತು ಡಿಸಿಎಂ...

ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ

ಚಿತ್ರದುರ್ಗ,ಫೆಬ್ರವರಿ,16,2026 (www.justkannada.in): ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಯೊಬ್ಬ  ಶಾಲಾ ಕಟ್ಟಡದ ಮೂರನೇ ಮಹಡಿಯಿಂದ...