16
February, 2026

A News 365Times Venture

16
Monday
February, 2026

A News 365Times Venture

ರಾಹುಲ್ ಗಾಂಧಿ ವಿರುದ್ದ ಅಣಕು ಆಟಂ ಬಾಂಬ್ ಸಿಡಿಸಿ ಬಿಜೆಪಿ ಪ್ರತಿಭಟನೆ

Date:

ಬೆಂಗಳೂರು,ಆಗಸ್ಟ್,8,2025 (www.justkannada.in): ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ ಮಾಡಿ ಸಾಕ್ಷಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ  ಎದುರು ರಾಹುಲ್ ಗಾಂಧಿ ವಿರುದ್ದ ಬಿಜೆಪಿ ಕಾರ್ಯಕರ್ತರು ಅಣಕು ಅಟಂ ಬಾಂಬ್ ಸಿಡಿಸಿ , ರಾಹುಲ್ ಗಾಂಧಿ ಅವರ  ಮುಖವಾಡ ತಲೆಯ ಮೇಲೆ ಇರಿಸಿಕೊಂಡು  ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಸುದ್ದಿಗೋಷ್ಠಿ ನಡೆಸಿ ಮತಗಳ್ಳತನ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಚುನಾವಣಾ ಆಯೋಗದ ವಿರುದ್ದ ಕೇಂದ್ರ ಎನ್ ಡಿಎ ಸರ್ಕಾರದ ವಿರುದ್ಧ ಕಿಡಿಕಾರಿದ್ದರು.

Key words: BJP,  protests, against, Rahul Gandhi

The post ರಾಹುಲ್ ಗಾಂಧಿ ವಿರುದ್ದ ಅಣಕು ಆಟಂ ಬಾಂಬ್ ಸಿಡಿಸಿ ಬಿಜೆಪಿ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಕೆಶಿ ಬಂಡೆ ಅಲ್ಲ, ರೈಲ್ವೆ ಇಂಜಿನ್: ಎಲ್ಲರನ್ನೂ ಎಳೆದುಕೊಂಡು ಹೋಗ್ತಿದ್ದಾರೆ- ಬಿ.ಕೆ ಹರಿಪ್ರಸಾದ್

ಬೆಂಗಳೂರು,ಫೆಬ್ರವರಿ,16,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಬಂಡೆ ಅಲ್ಲ, ರೈಲ್ವೆ ಇಂಜಿನ್...

ಕೃತಕ ಬುದ್ದಿಮತ್ತೆ ಅಂದ್ರೆ ರೈತರ ನಿರ್ಧಾರ ಶಕ್ತಿಯನ್ನು ಬಲಪಡಿಸುವ ತಂತ್ರಜ್ಞಾನ – ಡಾ. ಕೆ. ಎಂ. ಹರಿಣಿ ಕುಮಾರ್

ಮೈಸೂರು,ಫೆಬ್ರವರಿ,16,2026 (www.justkannada.in): ಕೃಷಿಯ ಭವಿಷ್ಯವನ್ನು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸುವ ಮೂಲಕ...

ನಾನು ಆಕಸ್ಮಿಕವಾಗಿ 2 ಬಾರಿ ಸಿಎಂ ಆಗಿದ್ದೆ: ನನ್ನ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ- ಕೇಂದ್ರ ಸಚಿವ HDK

ತುಮಕೂರು,ಫೆಬ್ರವರಿ,16,2026 (www.justkannada.in):  ನಾನು ರಾಜ್ಯದಲ್ಲಿ ಎರಡು ಬಾರಿ ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದೆ. ಆದರೆ...

ವಸೂಲಿಗಿಳಿದಿರುವ ಯತೀಂದ್ರಗೆ ತರಬೇತಿ ಕೊಡುವ ಮಾಸ್ಟರ್ ನಮ್ಮವನೇ- ಶಾಸಕ ಯತ್ನಾಳ್

ವಿಜಯಪುರ,ಫೆಬ್ರವರಿ,16,2026 (www.justkannada.in):  ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ವಸೂಲಿಗಿಳಿದಿದ್ದು ಯತೀಂದ್ರಗೆ ತರಬೇತಿ...