28
July, 2026

A News 365Times Venture

28
Tuesday
July, 2026

A News 365Times Venture

ರೇಣುಕಾಸ್ವಾಮಿ ಕೊಲೆ ಕೇಸ್: ವಿಚಾರಣೆ ಸೆ.9ಕ್ಕೆ ಮುಂದೂಡಿಕೆ

Date:

ಬೆಂಗಳೂರು,ಆಗಸ್ಟ್,12,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದು ವಿಚಾರಣೆಯನ್ನ 64ನೇ ಸೆಷನ್ಸ್ ಕೋರ್ಟ್ ಸೆಪ್ಟೆಂಬರ್‌ 9ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ.

ಇಂದು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು. ಕೊಲೆ ಕೇಸಲ್ಲಿ ಚಾರ್ಜ್ ಪ್ರೇಮ್ ಹಿನ್ನೆಲೆ ಇಂದು ಎಲ್ಲಾ ಆರೋಪಿಗಳು ಕೋರ್ಟ್ ಹಾಜರಾಗಿದ್ದರು ಎನ್ನಲಾಗಿದೆ.

ಕಳೆದ ಬಾರಿಯ ವಿಚಾರಣೆ ವೇಳೆ ಕೆಲವು ಆರೋಪಿಗಳು ಗೈರಾಗಿದ್ದರು. ಇದೇ ವೇಳೆ 64ನೇ ಸೆಷನ್ಸ್ ಕೋರ್ಟ್​ನಲ್ಲಿ ನ್ಯಾಯಾಧೀಶರಾದ ಐ.ಪಿ.ನಾಯ್ಕ್ ಅವರು ವಿಚಾರಣೆಯನ್ನು ಸೆಪ್ಟೆಂಬರ್‌ 9ಕ್ಕೆ ಮುಂದೂಡಿದರು.

ಇನ್ನು ನಟ ದರ್ಶನ್ ಗೆ ಜಾಮೀನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ಈಗಾಗಲೇ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಆದೇಶ ಕಾಯ್ದಿರಿಸಿದೆ.  ಇತ್ತ 64ನೇ ಸೆಷನ್ಸ್ ಕೋರ್ಟ್​ನಲ್ಲಿ ನ್ಯಾಯಾಧೀಶರಾದ ಐ.ಪಿ.ನಾಯ್ಕ್ ಅವರು ವಿಚಾರಣೆಯನ್ನು ಸೆಪ್ಟೆಂಬರ್‌ 9ಕ್ಕೆ ಮುಂದೂಡಿದ್ದಾರೆ.

Key words: Renukaswamy, murder case, Hearing, adjourned , September 9

The post ರೇಣುಕಾಸ್ವಾಮಿ ಕೊಲೆ ಕೇಸ್: ವಿಚಾರಣೆ ಸೆ.9ಕ್ಕೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ- ಕುರುಬೂರು ಶಾಂತಕುಮಾರ್

ಮೈಸೂರು,ಜುಲೈ,28,2026 (www.justkannada.in): ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (CWMA) 15 ದಿನಗಳ...

ಕಾಮನ್‌ ವೆಲ್ತ್ ಗೇಮ್ಸ್‌ ನಲ್ಲಿ ಕಂಚಿನ ಪದಕ: ಕನ್ನಡತಿ ಕೆ.ಎಸ್ ಶಿಲ್ಪರಿಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK

ಬೆಂಗಳೂರು,ಜುಲೈ,28,2026 (www.justkannada.in): ಕಾಮನ್‌ ವೆಲ್ತ್ ಗೇಮ್ಸ್‌ ನಲ್ಲಿ ಗುಂಡು ಎಸೆತದಲ್ಲಿ ಕಂಚಿನ...

1975ರ ತುರ್ತು ಪರಿಸ್ಥಿತಿ: ಭಾರತದ ಪ್ರಜಾಪ್ರಭುತ್ವದ ಇತಿಹಾಸದ ಒಂದು ಮಹತ್ವದ ಅಧ್ಯಾಯ-ಕೃಷ್ಣಪ್ರಸಾದ್

ಬೆಂಗಳೂರು, ಜುಲೈ,28, 2026 (www.justkannada.in): 1975ರ ತುರ್ತು ಪರಿಸ್ಥಿತಿಯು ಭಾರತದ ಪ್ರಜಾಪ್ರಭುತ್ವದ...

ಲಾಬಿ ಅವಶ್ಯಕತೆ ಇಲ್ಲ, ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ- ಶಾಸಕ ತನ್ವೀರ್ ಸೇಠ್

ಮೈಸೂರು,ಜುಲೈ,27,2026 (www.justkannada.in): ನಾನು ದೆಹಲಿಗೆ ಹೋಗಿ ಲಾಬಿ ಮಾಡುವ ಅವಶ್ಯಕತೆ ಇಲ್ಲ....