13
February, 2026

A News 365Times Venture

13
Friday
February, 2026

A News 365Times Venture

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಭಾರ PDO

Date:

ಮಂಡ್ಯ, ಜನವರಿ, 28, 2025 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯತಿ ಪ್ರಭಾರ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕೆ.ಶೆಟ್ಟಹಳ್ಳಿ ಪ್ರಭಾರ ಪಿಡಿಒ  ದಯಾನಂದ್ ಲೋಕಾಯುಕ್ತ ಬಲೆಗೆ ಬಿದ್ದವರು. ಇ-ಖಾತೆ ಮಾಡಿಸಿಕೊಡಲು ಅಶ್ವಥ್ ಎಂಬುವವರ ಬಳಿ ದಯಾನಂದ್ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದೀಗ 12 ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿಯಾಗಿದ್ದು ದಯಾನಂದ್ ಅವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Key words: PDO, Lokayukta, trap, bribe

The post ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಭಾರ PDO appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆಗೆ ಸಿಎಂ ಪತ್ರ: ಶಾಸಕ ಸುನೀಲ್ ಕುಮಾರ್ ಹೊಸ ಬಾಂಬ್

ಬೆಂಗಳೂರು,ಫೆಬ್ರವರಿ,13,2026 (www.justkannada.in):  ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ  ಅಧಿಕಾರಿಯೊಬ್ಬರನ್ನು ವರ್ಗಾಯಿಸುವಂತೆ ಸಿಎಂ...

ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್

ಚಿತ್ರದುರ್ಗ,ಫೆಬ್ರವರಿ,13,2026 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು...

ಡಿಕೆಶಿ ದೆಹಲಿ ಪ್ರವಾಸ ಯಶಸ್ವಿ: ಸಿಎಂ ಆಗುವ ಶುಭ ಘಳಿಗೆ, ಶುಭಕಾಲ ಬಂದಿದೆ- ಕಾಂಗ್ರೆಸ್ MLC

ಬೆಳಗಾವಿ,ಫೆಬ್ರವರಿ,13,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ಅವರು...

2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ- ಸಚಿವ ಜಮೀರ್ ಅಹ್ಮದ್ ಖಾನ್

ಬಳ್ಳಾರಿ,ಫೆಬ್ರವರಿ,12,2026 (www.justkannada.in):  ಸಿಎಂ ಬದಲಾವಣೆ ವಿಚಾರ ರಾಜ್ಯದಲ್ಲಿ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ...