26
August, 2026

A News 365Times Venture

26
Wednesday
August, 2026

A News 365Times Venture

ವರದಿ ಪೂರ್ಣ ಆಗುವವರೆಗೂ ಧರ್ಮಸ್ಥಳ ಕೇಸ್ ಬಗ್ಗೆ ಚರ್ಚೆ ಮಾಡಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಜುಲೈ,31,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು  ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಪೂರ್ಣ ಆಗುವವರೆಗೂ ಚರ್ಚೆ ಮಾಡಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸದ್ಯಕ್ಕೆ ನಾವು ಈ ಬಗ್ಗೆ ಚರ್ಚೆ ಮಾಡಲ್ಲ ತನಿಖೆ ಪೂರ್ಣ  ಆಗಲಿ.  ಅದರಲ್ಲಿ ನಮಗೆ ಆಸಕ್ತಿ ಇಲ್ಲ. ಸತ್ಯ ಹೊರಬರೋದು ಅಷ್ಟೆ ಎಂದರು.

ರಾಜ್ಯದಲ್ಲಿ ಆಗಸ್ಟ್ ಅಂತ್ಯಕ್ಕೆ ಟೋಯಿಂಗ್ ಆರಂಭ ವಿಚಾರ ಕುರಿತು ಪ್ರತಿಕ್ರಿಯಿಸಿ ಪರಮೇಶ್ವರ್, ಗುತ್ತಿಗೆ ಕೊಡಲ್ಲ ಈ ಬಾರಿ ಇಲಾಖೆಯಿಂದಲೇ ಟೋಯಿಂಗ್  ಮಾಡಲಾಗುತ್ತದೆ. ರಸ್ತೆಯಲ್ಲಿ ನಿಲ್ಲಿಸುವ ವಾಹನಗಳ ಟೋಯಿಂಗ್ ಮಾಡಲಾಗುತ್ತದೆ. ಸಾರ್ವಜನಿಕರ ಜೊತೆಗೆ ಪೊಲೀಸರು ಮಾನವೀಯತೆಯಿಂದ ಶಾಂತಿ ರೀತಿಯಿಂದ ವರ್ತಿಸುವಂತೆ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು.vtu

Key words:  Dharmasthala case, report, Home Minister, Dr. G. Parameshwar

The post ವರದಿ ಪೂರ್ಣ ಆಗುವವರೆಗೂ ಧರ್ಮಸ್ಥಳ ಕೇಸ್ ಬಗ್ಗೆ ಚರ್ಚೆ ಮಾಡಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ ಹುದ್ದೆಗಳ...