23
April, 2026

A News 365Times Venture

23
Thursday
April, 2026

A News 365Times Venture

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಕೇಸ್: ಕುಟ್ಟ ಹೋಂ ಸ್ಟೇ ಪರವಾನಗಿ ರದ್ದು

Date:

ಕೊಡಗು,ಏಪ್ರಿಲ್,23,2026 (www.justkannada.in):  ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಕುಟ್ಟ ಹೋಂ ಸ್ಟೇ ಪರವಾನಗಿಯನ್ನು ಪ್ರವಾಸೋದ್ಯಮ ಇಲಾಖೆಯು ರದ್ದುಗೊಳಿಸಿದೆ  ಎಂಬ ಮಾಹಿತಿ ಲಭ್ಯವಾಗಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದಲ್ಲಿರುವ ಹೊಂ ಸ್ಟೇಯಲ್ಲಿ ಅಮೆರಿಕ ಮೂಲದ ಮಹಿಳೆಗೆ ಜ್ಯೂಸ್ ನಲ್ಲಿ ಮತ್ತು ಬರುವ ಮಾತ್ರೆ ಹಾಕಿ ಹೋಮ್ ಸ್ಟೇ ಸಿಬ್ಬಂದಿ  ಲೈಂಗಿಕ ದೌರ್ಜನ್ಯವೆಸಗಿದ್ದ ಎಂಬ ಆರೋಪ ಕೇಳಿಬಂದಿದೆ. ಹಾಗೆಯೇ  ಹೋಂ ಸ್ಟೇ ಮಾಲೀಕ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಆರೋಪಿಸಲಾಗಿದ್ದು ಸದ್ಯ ಈ ಇಬ್ಬರನ್ನೂ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರವಾಸೋದ್ಯಮ ಇಲಾಖೆ, ಹೋಂ ಸ್ಟೇಯ ಪರವಾನಗಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಜಿಲ್ಲೆಯ ಎಲ್ಲಾ ಹೋಂಸ್ಟೇಗಳು ಕಡ್ಡಾಯವಾಗಿ ಪ್ರವಾಸಿಗರ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಡಳಿತ  ಸೂಚಿಸಿದೆ.

Key words: Rape case, foreign woman, kodagu, homestay, license, cancelled

The post ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಕೇಸ್: ಕುಟ್ಟ ಹೋಂ ಸ್ಟೇ ಪರವಾನಗಿ ರದ್ದು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ –ಹೆಚ್ ಡಿ ಕೋಟೆ ಪ್ರಥಮ, ಪರಿಶ್ರಮಕ್ಕೆ ಫಲ

 ಮೈಸೂರು,ಏಪ್ರಿಲ್,23,2026 (www.justkannada.in): ಮೈಸೂರು ಜಿಲ್ಲೆಯಲ್ಲಿ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶದಲ್ಲಿ...

ಮೋದಿ ಬಗ್ಗೆ ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಭಿತ್ತಿಪತ್ರ ಹಿಡಿದು ಆಕ್ರೋಶ

ಬೆಂಗಳೂರು,ಏಪ್ರಿಲ್,23,2026 (www.justkannada.in):  ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್

ಬೆಂಗಳೂರು,ಏಪ್ರಿಲ್,22,2026 (www.justkannada.in): ಪ್ರಧಾನಿ ಮೋದಿ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ...

1.70 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್ ಸ್ಟೇಬಲ್

ಬಾಗಲಕೋಟೆ,ಏಪ್ರಿಲ್,22,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್,...