ಬೆಂಗಳೂರು,ಫೆಬ್ರವರಿ,21,2026 (www.justkannada.in): ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ ಸರ್ವಾಧಿಕಾರಿ ಮನಸ್ಥಿತಿ ಕಾಂಗ್ರಸ್ಸಿಗರ ಡಿಎನ್ ಎಯಲ್ಲಿ ಬಂದಿದೆ. ಮಾಧ್ಯಮದವರು ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ.
ಕಾಂಗ್ರಸ್ ಸರ್ಕಾರದಿಂದ ಕರಾಳ ದಿನ ಆಗಿದೆ. ಜೆಡಿಎಸ್ ಮತ್ತು ಏಳು ಕೋಟಿ ಕನ್ನಡಿಗರು ಪತ್ರಕರ್ತರ ಜೊತೆಗಿದ್ದಾರೆ ಎಂದು ನಿಖಿಲ್ ಹೇಳಿದರು.
Key words: media restriction, emergency, Vidhan Soudha, Nikhil Kumaraswamy
The post ವಿಧಾನಸೌಧದಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ- ನಿಖಿಲ್ ಕುಮಾರಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




