12
August, 2026

A News 365Times Venture

12
Wednesday
August, 2026

A News 365Times Venture

ಶಶಿಧರ. ಎಸ್ ಅವರಿಗೆ ಮೈಸೂರು ವಿವಿಯಿಂದ ಪಿಎಚ್.ಡಿ ಪದವಿ

Date:

ಮೈಸೂರು,ಆಗಸ್ಟ್,12,2026 (www.justkannada.in):  ಶಶಿಧರ. ಎಸ್ ಅವರಿಗೆ ಇತಿಹಾಸ ವಿಷಯದಲ್ಲಿ ಮೈಸೂರು ವಿಶ್ವ ವಿದ್ಯಾನಿಲಯ ಪಿಎಚ್. ಡಿ. ಪದವಿ ನೀಡಿದೆ.

ಡಾ. ರಾಚಯ್ಯ ರವರ ಮಾರ್ಗದರ್ಶನದಲ್ಲಿ ಶಶಿಧರ ಎಸ್ ಅವರು ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಸಂಘ – ಸಂಸ್ಥೆಗಳ ಪಾತ್ರ – ಒಂದು ಅಧ್ಯಯನ (1890-1956) ಎಂಬ ವಿಷಯ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಮೈಸೂರು ವಿವಿ ಪಿಎಚ್. ಡಿ. ಪದವಿ ನೀಡಿದೆ.

ಶಶಿಧರ. ಎಸ್  ಅವರು ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾ. ಜೆ.ಜಿ.ಹಳ್ಳಿ ಹೋಬಳಿ, ಮಾದೇನಹಳ್ಳಿ ಗ್ರಾಮದ  ಶ್ರೀನಿವಾಸ ಮತ್ತು ಸುಶೀಲಮ್ಮ ರವರ ಪುತ್ರರಾಗಿದ್ದಾರೆ.

Key words: Shashidhar. S., PhD, University of Mysore

The post ಶಶಿಧರ. ಎಸ್ ಅವರಿಗೆ ಮೈಸೂರು ವಿವಿಯಿಂದ ಪಿಎಚ್.ಡಿ ಪದವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಯಾವ ಖಾತೆ ಇಲ್ಲಿದೆ ಮಾಹಿತಿ

ಬೆಂಗಳೂರು, ಆಗಸ್ಟ್, 12,2026 (www.justkannada.in):  ತೀವ್ರ ಕುತೂಹಲ ಮೂಡಿಸಿದ್ದ ನೂತನ ಸಚಿವರಿಗೆ...

 ಇಬ್ಬರು ಶಾಸಕರಿಗೆ ಮಹತ್ವದ ಜವಾಬ್ದಾರಿ; ಸಿ. ನರೇಂದ್ರಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ

ಬೆಂಗಳೂರು, ಆಗಸ್ಟ್ 12,2026 (www.justkannada.in): ರಾಜ್ಯ ಸರ್ಕಾರ ಬುಧವಾರ ಮಹತ್ವದ ನೇಮಕಾತಿ...

ನಾಳಿನ ಬಂದ್ ನಿಂದ ಪ್ರಯೋಜನವಿಲ್ಲ: ತೊಂದರೆ ಆಗದಂತೆ ಕ್ರಮ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಆಗಸ್ಟ್,12,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ...

ಅಕ್ರಮವಾಗಿ ಹುಲಿಯ ಉಗುರು, ಹಲ್ಲುಗಳ ಮಾರಾಟಕ್ಕೆ ಯತ್ನ: ಮೂವರ ಬಂಧನ

ಚಾಮರಾಜನಗರ,ಆಗಸ್ಟ್,12,2026 (www.justkannada.in): ಅಕ್ರಮವಾಗಿ ಹುಲಿಯ ಹಲ್ಲು ಮತ್ತು ಉಗುರುಗಳನ್ನು ಸಂಗ್ರಹಿಸಿ ಮಾರಾಟಕ್ಕೆ...