15
April, 2026

A News 365Times Venture

15
Wednesday
April, 2026

A News 365Times Venture

ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ

Date:

ಚಿತ್ರದುರ್ಗ,ಫೆಬ್ರವರಿ,16,2026 (www.justkannada.in): ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಯೊಬ್ಬ  ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಸಮೀಪದ ಡಿವಿಎಸ್ (DVS) ವಸತಿ ಶಾಲೆಯಲ್ಲಿ ನಡೆದಿದೆ.

ಕೊಟ್ರೇಶ್ ಆತ್ಮಹತ್ಯೆಗೆ ಶರಣಾದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ. ಮೃತ ವಿದ್ಯಾರ್ಥಿ  ಚಿತ್ರದುರ್ಗ ತಾಲ್ಲೂಕಿನ ಕರಿಯಣ್ಣಹಳ್ಳಿ ನಿವಾಸಿಯಾಗಿದ್ದಾನೆ. ಡಿವಿಎಸ್ ವಸತಿ ಶಾಲೆಯಲ್ಲಿ ತಂಎಸ್‌ಎಸ್‌ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.

ಕೊಟ್ರೇಶ್ ಶಾಲಾ ಕಟ್ಟಡದ 3ನೇ ಮಹಡಿಯಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಆದರೆ ಕೊಟ್ರೇಶ್ ಸಾವನ್ನಪ್ಪಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Key words: SSLC, student, commits suicide,

The post ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: MLC ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್,15,2026 (www.justkannada.in): ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಜನರಿಗೆ ಕುಡಿಯುವ...

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವ...

ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅಪರಾಧಿ- ಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು,ಏಪ್ರಿಲ್,15,2026 (www.justkannada.in):  ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್...

ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಏಪ್ರಿಲ್,15,2026 (www.justkannada.in): ಸಚಿವ ಸಂಪುಟ ಪುನಾರಚನೆ ಮಾಡಿ ಸಚಿವ ಸ್ಥಾನ ನೀಡುವಂತೆ...