23
June, 2026

A News 365Times Venture

23
Tuesday
June, 2026

A News 365Times Venture

ಶಾಸಕ ‘ಭೈರತಿ ಬಸವರಾಜ್ ಗೆ ನ್ಯಾಯಾಂಗ ಬಂಧನ.

Date:

ಬೆಂಗಳೂರು,ಫೆಬ್ರವರಿ,21,2026 (www.justkannada.in):  ರೌಡಿ ಶೀಟರ್ ಬಿಕ್ಲು ಶಿವ’ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ಪುರಂ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ಭೈರತಿ ಬಸವರಾಜು ಅವರಿಗೆ ಅವರಿಗೆ ಫೆಬ್ರವರಿ 26 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಭೈರತಿ ಬಸವರಾಜು ಅವರನ್ನು ಪೊಲೀಸರು ಇಂದು ಬಿಗಿ ಭದ್ರತೆಯಲ್ಲಿ ಕೋರ್ಟ್‌ಗೆ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ಜಾಮೀನು ಆರ್ಜಿ ವಜಾಗೊಂಡ ಬಳಿಕ ಭೈರತಿ ಬಸವರಾಜು ಬಂಧನ ಭೀತಿ ಎದುರಿಸಿದ್ದರು. ನಂತರ ಪೊಲೀಸರು ಭೈರತಿ ಬಸವರಾಜು ಅವರನ್ನ ಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿದ್ದರು.

Key words: Judicial custody, MLA, Bhairathi Basavaraj

The post ಶಾಸಕ ‘ಭೈರತಿ ಬಸವರಾಜ್ ಗೆ ನ್ಯಾಯಾಂಗ ಬಂಧನ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್...

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ...

ಬೇರೆ ಕಡೆ ಇಲ್ಲದ ಕುಮಾರಸ್ವಾಮಿ, ನಿಖಿಲ್ ಹೋರಾಟ ಬಿಡದಿಯಲ್ಲಿ ಮಾತ್ರ ಯಾಕೆ? ಶಾಸಕ ಬಾಲಕೃಷ್ಣ ಕಿಡಿ

ಬೆಂಗಳೂರು, ಜೂನ್,23,2026 (www.justkannada.in): ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರದಲ್ಲಿ ವಿವಿಧ ಯೋಜನೆಗಳಿಗೆ...

ಸಂಪುಟ ವಿಸ್ತರಣೆ ಕುರಿತು HDK ಹೇಳಿಕೆ ಖಂಡನೀಯ- ಎಚ್.ಎ. ವೆಂಕಟೇಶ್

ಮೈಸೂರು,ಜೂನ್,23,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತು...