27
June, 2026

A News 365Times Venture

27
Saturday
June, 2026

A News 365Times Venture

ಶಾಸಕರು ಮಂತ್ರಿಯಾಗಲು ಬಯೋಸೋದು ತಪ್ಪಲ್ಲ- ಸಚಿವ ಆರ್.ಬಿ ತಿಮ್ಮಾಪುರ

Date:

ಬಾಗಲಕೋಟೆ,ಮೇ,23,2026 (www.justkannada.in):  ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರ ಸದ್ದು ಮಾಡುತ್ತಿದ್ದು ಶಾಸಕರು ದೆಹಲಿಗೆ ತೆರಳಿ ಲಾಬಿ ನಡೆಸಲು ಶುರಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ,  ಶಾಸಕರು ಮಂತ್ರಿಯಾಗಲು ಬಯೋಸೋದು ತಪ್ಪಲ್ಲ ಎಂದಿದ್ದಾರೆ.

ಮೇ 27 ರಂದು 30 ಶಾಸಕರು ದೆಹಲಿಗೆ ಹೋಗುತ್ತೇವೆ ಎಂಬ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ಕುರಿತು ಮಾತನಾಡಿದ ಸಚಿವ ತಿಮ್ಮಾಪುರ,   ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಸಹಜವಾಗಿ ಅವರು ಅಭಿಪ್ರಾಯಗಳನ್ನ ಹೇಳುತ್ತಾರೆ. ಶಾಸಕರು ತಮ್ಮ ಅಭಿಪ್ರಾಯಗಳನ್ನ ತಿಳಿಸುವುದು ತಪ್ಪಲ್ಲ. ಶಾಸಕರು ಮಂತ್ರಿ ಆಗಲು ಬಯಸೋದು ತಪ್ಪಲ್ಲ ಎಂದರು.

ಹೈಕಮಾಂಡ್ ಆಳೆದು ತೂಗಿ ಯಾರನ್ನ ಮಂತ್ರಿ ಮಾಡಬೇಕೆಂದು ಗಮನದಲ್ಲಿಟ್ಟುಕೊಂಡು ಮಾಡುತ್ತಾರೆ ಎಂದು ಸಚಿವ ತಿಮ್ಮಾಪುರ ತಿಳಿಸಿದರು.

Key words:  MLAs, become, ministers,  R.B. Thimmapura

The post ಶಾಸಕರು ಮಂತ್ರಿಯಾಗಲು ಬಯೋಸೋದು ತಪ್ಪಲ್ಲ- ಸಚಿವ ಆರ್.ಬಿ ತಿಮ್ಮಾಪುರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ...

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ....

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಮಲಹೊರುವ...