25
June, 2026

A News 365Times Venture

25
Thursday
June, 2026

A News 365Times Venture

ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ

Date:

ಬೆಂಗಳೂರು,ಏಪ್ರಿಲ್,23,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರು ಮುಸ್ಲೀಂ ಮುಖಂಡರ ತಲೆದಂಡವಾಗಿದ್ದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಆಕ್ಷೇಪಗಳು ವ್ಯಕ್ತವಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಕೂಡ ಬೇಸರ ವ್ಯಕ್ತಪಡಿಸಿದ್ದರು.  ಇದೀಗ ಲೋಕೋಪಯೋಗಿ ಇಲಾಖೆ ಸಚಿವ  ಸತೀಶ್ ಜಾರಕಿಹೊಳಿ ನಿವಾಸಕ್ಕೆ ಸಚಿವ ಜಮೀರ್ ಭೇಟಿ ನೀಡಿದ್ದಾರೆ.

ಮುಸ್ಲೀಂ ನಾಯಕರ ಮೇಲಿನ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸಚಿವ ಸತೀಶ್ ಜಾರಕಿಹೊಳಿ ಇದೇ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್  ಭೇಟಿಯಾಗಿ ಚರ್ಚಿಸಿದ್ದರು. ಇದೀಗ ಇಬ್ಬರು ಸಚಿವರ ಭೇಟಿ ಕುತೂಹಲ ಮೂಡಿಸಿದೆ.

Key words: Jameer Ahmed Khan, visits, minister, Satish Jarakiholi, residence

The post ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತುಂಗಭದ್ರಾ ಡ್ಯಾಂನ ನೂತನ ಕ್ರಸ್ಟ್ ಗೇಟ್‌ ಗಳು ಲೋಕಾರ್ಪಣೆ

ಕೊಪ್ಪಳ, ಜೂನ್,25,2026 (www.justkannada.in): ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶಕ್ಕೆ ನೀರಾವರಿಗೆ ಆಧಾರವಾಗಿರುವ...

NCERT 6ನೇ ಕ್ಲಾಸ್‌ ಕನ್ನಡ ಪುಸ್ತಕಕ್ಕೆ ಕೃಷ್ಣ ಹೆಸರು: ಕೇಂದ್ರದ ವಿರುದ್ದ ಮಧು ಬಂಗಾರಪ್ಪ ಆಕ್ರೋಶ

ಬೆಂಗಳೂರು,ಜೂನ್,25,2026 (www.justkannada.in): ಎನ್ ಸಿಇಆರ್ ಟಿಯ ಆರನೇ ತರಗತಿ ಕನ್ನಡ ಪುಸ್ತಕಕ್ಕೆ...

ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನ: ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಅವರೇ ಕಾರಣ- ಗುಡುಗಿದ ಎಸ್.ಟಿ ಸೋಮಶೇಖರ್

ಬೆಂಗಳೂರು,ಜೂನ್,25,2026 (www.justkannada.in):  ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನವಾಗಿದೆ. ಇಷ್ಟೆಲ್ಲಾ ಅಲ್ಲೋಲ...

ಇಡಿ ದಾಳಿ ರಾಜಕೀಯ ಪ್ರೇರಿತ: ಮುಂದೆ ನಮ್ಮ ಮೇಲೂ ಆಗಬಹುದು-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜೂನ್,24,2026 (www.justkannada.in):  ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ಹಾಗೂ ಬೆಳಗಾವಿ...