19
June, 2026

A News 365Times Venture

19
Friday
June, 2026

A News 365Times Venture

ಸಚಿವ ಸ್ಥಾನಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ-ಶಾಸಕ ರಮೇಶ್ ಬಂಡಿಸಿದ್ದೇಗೌಡ

Date:

ಮಂಡ್ಯ,ಜೂನ್,4,2026 (www.justkannada.in):  ರಾಜ್ಯದಲ್ಲಿ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ಸಚಿವರಾಗಿ 14 ಮಂದಿ ನಿನ್ನೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮಧ್ಯೆ ಉಳಿದ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಪಾಳಯದಲ್ಲಿ ಲಾಬಿ ಜೋರಾಗಿದ್ದು  ಹೈಕಮಾಂಡ್ ಮನವೊಲಿಸಲು ಶಾಸಕರು ಮುಂದಾಗಿದ್ದಾರೆ. ಅಂತೆಯೇ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸಹ ಸಚಿವರಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲೆ ಕೆಆರ್ ಎಸ್ ನಲ್ಲಿ ಈ ಬಗ್ಗೆ ಮಾತನಾಡಿದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಸಚಿವ ಸ್ಥಾನಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ ನಮ್ಮದು ರಾಜಕೀಯ ಕುಟುಂಬ. ನಮ್ಮ ಕುಟುಂಬದಿಂದ ನಾವೆಲ್ಲಾ ಸೇರಿ ಒಟ್ಟು 7 ಬಾರಿ ಗೆದ್ದಿದ್ದೇವೆ. ನಮ್ಮ ತಂದೆಗೆ 6 ತಿಂಗಳು ಮಾತ್ರ ಸಚಿವರಾಗುವ ಅವಕಾಶ ಸಿಕ್ಕಿತ್ತು ಎಂದರು.

ನನಗೆ ಸಚಿವ  ಸ್ಥಾನ ಸಿಕ್ಕರೆ ಪ್ರಮಾಣಿಕವಾಗಿ ಕೆಲಸ ಮಾಡುವೆ. ಸಚಿವ ಸ್ಥಾನ ಸಿಕ್ಕರೆ ಅಭಿವೃದ್ದಿ ಪಥಕ್ಕೆ ನನ್ನದೇ ಆದ ಕಲ್ಪನೆಗಳಿವೆ ಎಂದು  ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.

Key words: ministerial position, MLA ,Ramesh Bandisidde Gowda, Mandya

The post ಸಚಿವ ಸ್ಥಾನಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ-ಶಾಸಕ ರಮೇಶ್ ಬಂಡಿಸಿದ್ದೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನಲ್ಲಿ ಅವೈಜ್ಞಾನಿಕ ಸಿಗ್ನಲ್ ನಿಂದ ತೆರಿಗೆ ಹಣ ದುರುಪಯೋಗ : ಗೃಹಸಚಿವರಿಗೆ ಪತ್ರ ಬರೆದ ವಕೀಲ ಅ.ಮ ಭಾಸ್ಕರ್

ಮೈಸೂರು,ಜೂನ್,19,2026 (www.justkannada.in):  ಮೈಸೂರಿನಲ್ಲಿ ಅವೈಜ್ಞಾನಿಕ ಸಿಗ್ನಲ್ ಗಳಿಗೆ ಸಾರ್ವಜನಿಕರ ತೆರಿಗೆ ಹಣ...

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು

ಬೆಂಗಳೂರು, ಜೂನ್​​,19,2026 (www.justkannada.in):  ಮೊಬೈಲ್ ಕದ್ದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ ಖದೀಮ...

4 ಜನರಿಂದ ಕ್ರಾಸ್ ವೋಟ್: ಯಾರು ಅಂತಾನೂ ಗೊತ್ತು: ಜಿಟಿಡಿ ವಿರುದ್ದ ಕಿಡಿಕಾರಿದ ಕೇಂದ್ರ ಸಚಿವ HDK

ಮೈಸೂರು,ಜೂನ್,19,2026 (www.justkannada.in): ನಿನ್ನೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ನಾಲ್ಕು ಜನರು ಕ್ರಾಸ್...

ದುಡ್ಡಿನ ಆಮಿಷವೊಡ್ಡಿ ಕಾಂಗ್ರೆಸ್ ನಿಂದ 5ನೇ ಅಭ್ಯರ್ಥಿ ಹಾಕಿದ್ದಾರೆ- ಆರ್.ಅಶೋಕ್

ಬೆಂಗಳೂರು,ಜೂನ್ 18,2026 (www.justkannada.in):  ದುಡ್ಡಿನ ಆಮಿಷವೊಡ್ಡಿ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ...