18
March, 2026

A News 365Times Venture

18
Wednesday
March, 2026

A News 365Times Venture

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು,ಮಾರ್ಚ್,17,2026 (www.justkannada.in): ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ ವಹಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ  ಸಚಿವ ದಿನೇಶ್ ಗುಂಡೂರಾವ್,  890 ಔಷಧಿಗಳನ್ನ ಖರೀದಿಸಲು ಸರ್ಕಾರ ತೀರ್ಮಾನಿಸಿತ್ತು.  ಕಂಪನಿಗಳ ಮೂಲಕ 543 ಔಷಧಿ ಖರೀದಿಸಬೇಕಾಗುತ್ತದೆ.  ಸ್ಥಳೀಯವಾಗಿ 300 ಔಷಧ ತೆಗೆದುಕೊಳ್ಳಬೇಕಾಗುತ್ತದೆ ಎಂದರು.

ಔಷಧಿಯ ಸರಬರಾಜು ಗುಣಮಟ್ಟ ಪರಿಶೀಲಿಸಿ ಖರೀದಿ ಮಾಡಲಾಗುತ್ತದೆ.  ಔಷಧಿ ಖರೀದಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು ಎಂದು  ಸಚಿವ ದಿನೇಶ್ ಗುಂಡೂರಾ‍ವ್ ತಿಳಿಸಿದರು.

Key words: medicines, government hospitals, Minister, Dinesh Gundu Rao

The post ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

 ‘ಸೌದೆ ಬೇಡ, ಗ್ಯಾಸ್ ಬೇಕು’ ಚಳವಳಿ: ಹೆದ್ದಾರಿ ತಡೆದು ಪ್ರತಿಭಟನೆಗೆ ವಾಟಾಳ್ ನಾಗರಾಜ್ ಕರೆ

ಬೆಂಗಳೂರು,ಮಾರ್ಚ್,17,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು...

ಕೆ.ಆರ್.ಎಸ್ ರಸ್ತೆ ಗೋಕುಲ್ ಚಿತ್ರಮಂದಿರದಲ್ಲಿ ಅಗ್ನಿ ದುರಂತ: ವಾಚ್‌ಮನ್ ಸಜೀವ ದಹನ

  ಮೈಸೂರು, ಮಾ.೧೭,೨೦೨೬ : ಕೆ.ಆರ್.ಎಸ್ ರಸ್ತೆಯಲ್ಲಿನ ಸ್ಥಗಿತಗೊಂಡ ಗೋಕುಲ್ ಚಿತ್ರಮಂದಿರದ ಆವರಣದಲ್ಲಿ...

ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ 16 ಶಾಸಕರಿಂದ ಮನವಿ

ಬೆಂಗಳೂರು,ಮಾರ್ಚ್,17,2026 (www.justkannada.in):  ಸಚಿವ ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ...

ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..

ಮಂಡ್ಯ,ಮಾರ್ಚ್,17,2026 (www.justkannada.in):  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ...