4
March, 2026

A News 365Times Venture

4
Wednesday
March, 2026

A News 365Times Venture

ಸರ್ಕಾರಿ ಬಸ್ ಮತ್ತು ಟಾಟಾ ಏಸ್ ನಡುವೆ ಅಪಘಾತ: ಇಬ್ಬರು ಸಾವು:10ಕ್ಕೂ ಹೆಚ್ಚು ಮಂದಿಗೆ ಗಾಯ

Date:

ಚಾಮರಾಜನಗರ,ಮಾರ್ಚ್,25,2025 (www.justkannada.in):  ಕೆಎಸ್ ಆರ್ ಟಿಸಿ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ‌ ಕೊಳ್ಳೇಗಾಲ ತಾಲೂಕಿನ  ಸಿದ್ದಯ್ಯನಪುರ ಬಳಿ‌ ನಡೆದಿದೆ.

ಕೊಳ್ಳೇಗಾಲ ತಾಲೂಕಿನ ಬಾನೂರು ಗ್ರಾಮದ ರಾಜಮ್ಮ(50) ಶೃತಿ(28) ಮೃತಪಟ್ಟವರು. ಕೊಳ್ಳೇಗಾಲದಲ್ಲಿ ತಿಥಿ ಕಾರ್ಯಕ್ಕೆ ಬಂದು ವಾಪಾಸ್ ಆಗುವಾಗ  ಸರ್ಕಾರಿ ಬಸ್ ಮತ್ತು ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು  ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: Accident, Two dead, more than ,10 injured

The post ಸರ್ಕಾರಿ ಬಸ್ ಮತ್ತು ಟಾಟಾ ಏಸ್ ನಡುವೆ ಅಪಘಾತ: ಇಬ್ಬರು ಸಾವು:10ಕ್ಕೂ ಹೆಚ್ಚು ಮಂದಿಗೆ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...

ಭೀಕರ ಅಪಘಾತದಲ್ಲಿ ಐವರು ದುರ್ಮರಣ

ಚಿತ್ತೂರು,ಮಾರ್ಚ್,4,2026 (www.justkannada.in): ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು...

ಕೊಡಗು ಜಿಲ್ಲೆಯಲ್ಲಿ ಏ.8 ರಿಂದ 3 ದಿನಗಳ ಕಾಲ ಪಾಸ್‌ ಪೋರ್ಟ್‌ ಮೇಳ

ಮೈಸೂರು, ಫೆಬ್ರವರಿ,4,2026 (www.justkannada.in): ಕಿತ್ತಳೆ ನಾಡು ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ...